ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು – Kannada News | Bomb Threat Comment Near Ullal Mosque in Mangaluru; Police Register Suo Motu Case Over Viral Instagram Post
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪೋಸ್ಟ್, ಕೇಸ್ ದಾಖಲು ಮಂಗಳೂರು, ಮಾರ್ಚ್ 3: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ’ ಎಂದು ಶಂಕರ್11916 (shankar11916) ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್…