T20 World Cup 2026: ಸೆಮಿಫೈನಲ್ನಲ್ಲಿ 10 ಓವರ್ಗಳ ನಿಯಮ ಜಾರಿ – Kannada News | T20 World Cup 2026 Semi Final: 10 overs per side must be completed for a result
T20 World Cup 2026: ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯವು ಬುಧವಾರದಿಂದ (ಮಾ.4) ಶುರುವಾಗಲಿದೆ. ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಕಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ನಡೆಯಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಭಾರತ ಸೆಣಸಲಿದೆ. ಈ ಪಂದ್ಯಗಳಿಗಾಗಿ 10 ಓವರ್ಗಳ ನಿಯಮವನ್ನು ಪರಿಚಯಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಕಾರಣಾಂತರಗಳಿಂದ 20 ಓವರ್ಗಳನ್ನು ಆಡಲು ಸಾಧ್ಯವಾಗದೇ…