ಪಾಕಿಸ್ತಾನ್ ವೇಗಿ ನಸೀಮ್ ಶಾಗೆ 2 ಕೋಟಿ ರೂ. ದಂಡ..!
ಪಾಕಿಸ್ತಾನದ ವೇಗಿ ನಸೀಮ್ ಶಾ (Naseem Shah) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (PCB) ಸುಮಾರು 2 ಕೋಟಿ ರೂಪಾಯಿ (PKR) ಭಾರಿ ದಂಡ ವಿಧಿಸಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಇದು ಒಬ್ಬ ಆಟಗಾರನಿಗೆ ವಿಧಿಸಲಾದ ಅತಿ ದೊಡ್ಡ ಮೊತ್ತದ ದಂಡ ಎಂಬುದು ವಿಶೇಷ. ದಂಡ ವಿಧಿಸಲು ಕಾರಣವೇನು? ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಝ್ ಅವರನ್ನು ಟೀಕಿಸಿ ನಸೀಮ್ ಶಾ ಅವರ ಎಕ್ಸ್ (ಟ್ವಿಟರ್) ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಪಾಕಿಸ್ತಾನ್ ಸೂಪರ್ ಲೀಗ್ನ (PSL 2026)…