Headlines

nagaraj11081993

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ – Kannada News | Union Minister HD Kumaraswamy Talks about Kannadigas Who stuck In dubai for Israel And Iran War

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ. ಇಂದು…

Read More

ಕೊನೆಗೂ ಪಾಕಿಸ್ತಾನದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India has equaled Pakistan’s T20 World Cup World record

ಪಾಕಿಸ್ತಾನ್ ತಂಡವು 2007, 2009, 2010, 2012, 2021 ಮತ್ತು 2022 ರ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಪಂದ್ಯವಾಡುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಅಂದರೆ ಪಾಕ್ ಪಡೆ ಟಿ20 ವಿಶ್ವಕಪ್​ನಲ್ಲಿ 6 ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಿದೆ. Source link

Read More

ಶಿವಮೊಗ್ಗ: ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ-ಕಲ್ಲು ತೂರಾಟ, 10 ಜನರ ಬಂಧನ – Kannada News | Stone Pelting During Ramzan Donation Dispute in Shikaripura, 10 Arrested After Clash in Shivamogga

ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ-ಕಲ್ಲು ತೂರಾಟ, 10 ಜನರ ಬಂಧನImage Credit source: tv9 ಶಿವಮೊಗ್ಗ, ಮಾರ್ಚ್ 2: ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ರಂಜಾನ್ (Ramzan) ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿ, ಕಲ್ಲು ತೂರಾಟ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೂ ಕಡೆಯ ಒಟ್ಟು 10 ಜನರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಂಜಾನ್ ಹಬ್ಬದ ಹಿನ್ನೆಲೆ ಪಟ್ಟಣದ ಮಸೀದಿಯಲ್ಲಿ ಮುಖಂಡರು…

Read More

ಇಷ್ಟು ದಿನ ಸಂಜು​ರನ್ನು ಹೊರಗಿಟ್ಟಿದ್ದೇಕೆ? ಕೊನೆಗೂ ಮೌನ ಮುರಿದ ಗಂಭೀರ್ – Kannada News | Gautam Gambhir broke his silence on Sanju Samson’s exclusion from the playing XI

T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಈ ಬಾರಿಯ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ವಿಶ್ವಕಪ್ ಆರಂಭವಾದ ಬಳಿಕ ಸ್ಯಾಮ್ಸನ್ ಬೆಂಚ್​ನಲ್ಲಿದ್ದರು. ಆರಂಭಿಕನಾಗಿ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಂಡಿದ್ದರು. ಅತ್ತ ಅಭಿಷೇಕ್ ಶರ್ಮಾ ಸತತವಾಗಿ ವಿಫಲರಾದರೂ ಸಂಜು ಸ್ಯಾಮ್ಸನ್​ಗೆ ಚಾನ್ಸ್ ನೀಡಿರಲಿಲ್ಲ. ಇದೀಗ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಈ…

Read More

ಶನಿಯ ಆಧಿಪತ್ಯದ ಈ ರಾಶಿಗೆ ಹಳೆಯ ಸಮಸ್ಯೆಗಳಿಗೆ ಪರಿಹಾರ – Kannada News | March 2026 Capricorn Astrology: Dasha Effects and Financial Forecast

ಮಾರ್ಚ್ 2026ರಲ್ಲಿ ಮಕರ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯು ಜೀವನದ ಮೇಲೆ ನಿರ್ಣಾಯಕ ಪ್ರಭಾವ ಬೀರಲಿದೆ. ಮಕರ ರಾಶಿಯ ಅಧಿಪತಿ ಶನಿಯು ನಿಮ್ಮ ರಾಶಿಯಿಂದ ಎರಡನೇ ಮನೆಯಿಂದ ಮೂರನೇ ಮನೆಗೆ ಇದ್ದಾನೆ. ​ಮಾರ್ಚ್ 2026 ರಲ್ಲಿ ಮಕರ ರಾಶಿಯವರಿಗೆ ಯಾವ ದಶೆಗಳು ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿವೆ ಎನ್ನುವುದು ಇಲ್ಲಿದೆ. ​ ​ಮಕರ ರಾಶಿಯವರಿಗೆ ಈ ತಿಂಗಳು ಆರ್ಥಿಕ ಶಿಸ್ತು ಮತ್ತು ಕೌಟುಂಬಿಕ ಜವಾಬ್ದಾರಿಗಳ ಸುತ್ತ ಸುತ್ತುತ್ತದೆ. ಗ್ರಹಗಳ ಸ್ಥಾನಪಲ್ಲಟವು ನಿಮ್ಮ ಹಳೆಯ ಸಮಸ್ಯೆಗಳಿಗೆ ಪರಿಹಾರ…

Read More

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದಲೂ ಕ್ಯಾನ್ಸರ್ ಬರಬಹುದು – Kannada News | The Dangers of Reheating Edible Oil: Why It’s Bad For Your Health

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಿಸಿಮಾಡಿ ಬಳಸುವುದರಿಂದ ಕ್ಯಾನ್ಸರ್(Cancer) ಬರುವ ಅಪಾಯ ಹೆಚ್ಚಿದೆ ಎಂದು ಏಮ್ಸ್​​ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕೇವಲ ಮನೆಯಲ್ಲಿ ಮಾತ್ರವಲ್ಲ ಫಾಸ್ಟ್​ಫುಡ್ ಅಂಗಡಿಗಳನ್ನು ನಡೆಸುವವರು ಕೂಡ ಎಣ್ಣೆಯನ್ನು ಮರುಬಳಕೆ ಮಾಡುತ್ತಾರೆ. ಈ ಅಭ್ಯಾಸ ಆರೋಗ್ಯಕ್ಕೆ ತೀವ್ರ ಹಾನಿಯನ್ನುಂಟುಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಡಾ. ಪ್ರಿಯಾಂಕಾ ಸೆಹ್ರಾವತ್, ಅಡುಗೆ ಎಣ್ಣೆಯನ್ನು ಮತ್ತೆ ಬಿಸಿ ಮಾಡುವುದರಿಂದ ದೀರ್ಘಾವಧಿಯಲ್ಲಿ ಗಂಭೀರ ಆರೋಗ್ಯ ಅಪಾಯಗಳು ಉಂಟಾಗಬಹುದು ಎಂದು ಹೇಳಿದ್ದಾರೆ. ಎಣ್ಣೆಯನ್ನು ಪದೇ ಪದೇ ಬಿಸಿ…

Read More

ಇರಾನ್ ಯುದ್ಧ; ಭಾರತದ ಬಾಸ್ಮತಿ ಅಕ್ಕಿ ರಫ್ತುದಾರರಿಗೆ 50,000 ಕೋಟಿ ರೂ ಬ್ಯುಸಿನೆಸ್ ಕೈತಪ್ಪುವ ಚಿಂತೆ – Kannada News | India’s Basmati rice industry facing heat of middle east crisis

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿದೆ. ಇಸ್ರೇಲ್ ಮತ್ತು ಇರಾನ್ ದೇಶಗಳು ಮಾತ್ರವೇ ರಣರಂಗ ಸ್ಥಳವಾಗಿಲ್ಲ. ನೆರೆಯ ಕೊಲ್ಲಿ ದೇಶಗಳಿಗೂ (gulf countries) ದಾಳಿಗಳಾಗುತ್ತಿವೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಮಾಡುತ್ತಿರುವ ದಾಳಿಗೆ ಇರಾನ್ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕದ ಸೇನಾ ನೆಲೆಗಳಿರುವ ಗಲ್ಫ್ ರಾಷ್ಟ್ರಗಳನ್ನು ಗುರಿಯಾಗಿಸಿ ಇರಾನ್ ದಾಳಿ ಮಾಡುತ್ತಿದೆ. ಇದರಿಂದ ಮಧ್ಯಪ್ರಾಚ್ಯ ಅಕ್ಷರಶಃ ರಣರಂಗವಾಗಿದೆ. ಇದು ಭಾರತದ ರಫ್ತು ಉದ್ಯಮಗಳಿಗೆ (India’s exports) ಕಳವಳ ತಂದಿರುವ ಸಂಗತಿ. ಅದರಲ್ಲೂ ಬಾಸ್ಮತಿ ಅಕ್ಕಿ ರಫ್ತುದಾರರು (Basmati…

Read More

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು – Kannada News | Mother Jumps into Well with Twin Children: Woman Rescued, Children Die

ಕೋಲಾರ/ಗದಗ, ಮಾರ್ಚ್​​ 02: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 3 ವರ್ಷದ ಹರ್ಷಿತ್​ ಮತ್ತು ಹಿತೇಶ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ಪ್ರವಾಸಿ ಮಿತ್ರ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ ಪುಟಾಣಿಗಳಿಬ್ಬರೂ ಅವಳಿ-ಜವಳಿ ಎಂಬುದು ಗೊತ್ತಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ….

Read More

‘ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ’: ಇರಾನ್ ಮೂಲದ ಪೈಲ್ವಾನ್ ಮಿರ್ಜಾ

ದಾವಣಗೆರೆ, ಮಾ.2: ಇರಾನ್ ದೇಶದ ಪೈಲ್ವಾನ್ ಮಿರ್ಜಾ ಅವರು ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ. ಇತ್ತ ಇರಾನ್-ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದರೂ, ಪೂರ್ವ ನಿಗದಿಯಂತೆ ದಾವಣಗೆರೆಯ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಮೂಲಕ ಮಿರ್ಜಾ ಅವರು ಅದ್ಭುತ ಕ್ರೀಡಾ ಪ್ರೇಮ ಮೆರೆದಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ಪುಣೆ ಮೂಲದ ಪೈಲ್ವಾನ್ ರವಿರಾಜ್ ಮತ್ತು ಇರಾನ್‌ನ ಮಿರ್ಜಾ ಮುಖಾಮುಖಿಯಾಗಿದ್ದರು. ಬರೋಬ್ಬರಿ 43 ನಿಮಿಷಗಳ ಕಾಲ ನಡೆದ ಈ ರೋಚಕ ಹೋರಾಟದಲ್ಲಿ ಇಬ್ಬರು ಪೈಲ್ವಾನರು…

Read More

ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ – Kannada News | Satish Jarkiholi Seeks Clear Leadership Direction Amid Karnataka Congress Internal Confusion

ದಾವಣಗೆರೆ, ಮಾರ್ಚ್​ 02: ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ ಮುಂದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್​​ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.  ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು. ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ…

Read More