Video: ಕುವೈತ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ – Kannada News | Kuwait Diplomatic Zone Rattled by Smoke After Iran Linked Strikes
ಕುವೈತ್, ಮಾರ್ಚ್ 02: ಇರಾನ್ ಕುವೈತ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ…