ಅಭಿಷೇಕ್ ಬ್ಯಾನರ್ಜಿ ನನ್ನ ಮಗನಿದ್ದಂತೆ; ಯು-ಟರ್ನ್ ಹೊಡೆದ ಕಲ್ಯಾಣ್ ಬ್ಯಾನರ್ಜಿ – Kannada News | Abhishek Banerjee is Like my son TMC Leader Kalyan Banerjees takes U turn
ನವದೆಹಲಿ, ಜೂನ್ 13: ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ನಿನ್ನೆಯಷ್ಟೇ ವಾಗ್ದಾಳಿ ನಡೆಸಿದದರು. ನಿಮಗೆ ನಾನು ಬೇಕಾ ಅಥವಾ ಅಭಿಷೇಕ್ ಬ್ಯಾನರ್ಜಿ ಬೇಕಾ ಎಂದು ನಿರ್ಧರಿಸಿ ಎಂದು ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ್ದರು. ಆದರೆ, ಇಂದು ಯು-ಟರ್ನ್ ಹೊಡೆದಿರುವ ಅವರು ಅಭಿಷೇಕ್ ಬ್ಯಾನರ್ಜಿ ನನ್ನ ಮಗನಿದ್ದಂತೆ. ಆತ ತಪ್ಪು ಮಾಡಿದಾಗ ಕ್ಷಮಿಸುವುದು ನನ್ನ ಕರ್ತವ್ಯ ಎಂದಿದ್ದಾರೆ. ನಿನ್ನೆ…