SA vs ZIM: ಸತತ 7ನೇ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾಗೆ ಸೆಮಿಫೈನಲ್ ಎದುರಾಳಿ ಯಾರು? – Kannada News | 2026 T20 World Cup: South Africa Dominates Super 8, Unbeaten Run to Semis
2026 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಸೂಪರ್ 8 ಸುತ್ತಿನಲ್ಲೂ ಮುಂದುವರೆದಿದೆ. ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದ್ದ ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಸೂಪರ್ 8 ಸುತ್ತಿನಲ್ಲೂ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಈಗಾಗಲೇ ಟೂರ್ನಿಯ ಸೆಮಿಫೈನಲ್ ತಲುಪಿರುವ ಆಫ್ರಿಕನ್ ತಂಡವು ಅಂತಿಮ ಸೂಪರ್ 8 ಪಂದ್ಯದಲ್ಲಿ ಜಿಂಬಾಬ್ವೆಯನ್ನು 5 ವಿಕೆಟ್‌ಗಳಿಂದ ಸೋಲಿಸಿ, ಈ ವಿಶ್ವಕಪ್‌ನಲ್ಲಿ ತನ್ನ 100% ಗೆಲುವಿನ ದಾಖಲೆಯನ್ನು ಉಳಿಸಿಕೊಂಡಿದೆ….