PAK vs SL: ವಿವಾದಾತ್ಮಕ ತೀರ್ಪಿನಿಂದ ಸೋತ ಶ್ರೀಲಂಕಾ – Kannada News | Pakistan vs sri lanka wide ball controversy
ಟಿ20 ವಿಶ್ವಕಪ್‌ನ 50ನೇ ಪಂದ್ಯದಲ್ಲಿ ಫೀಲ್ಡ್ ಅಂಪೈರ್ ನೀಡಿದ ತೀರ್ಪು ವಿವಾದಕ್ಕೆ ಕಾರಣವಾಗಿದೆ. ಪಲ್ಲೆಕೆಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾಕ್ಕೆ ಕೊನೆಯ ಓವರ್‌ನಲ್ಲಿ 28 ರನ್‌ಗಳ ಅಗತ್ಯವಿತ್ತು. ಶ್ರೀಲಂಕಾ ನಾಯಕ ದಸುನ್ ಶಾನಕ, ಶಾಹೀನ್ ಅಫ್ರಿದಿ ಎಸೆದ ಮೊದಲ ನಾಲ್ಕು ಎಸೆತಗಳಲ್ಲಿ 22 ರನ್ (4, 6, 6, 6) ಚಚ್ಚಿದರು. ಅದರಂತೆ ಕೊನೆಯ 2 ಎಸೆತಗಳಲ್ಲಿ…