ದಳಪತಿ ವಿಜಯ್ ಆಸ್ತಿ ವಿವರದಿಂದ ಬಹಿರಂಗವಾಯ್ತು ದೊಡ್ಡ ಸುಳ್ಳು
ದಳಪತಿ ವಿಜಯ್ (Thalapathy Vijay) ಭಾರತದ ಹಾಲಿ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರು. ತಮಿಳುನಾಡಿನಲ್ಲಿ ಮಾತ್ರವಲ್ಲದೆ ದೇಶದ ನಾನಾ ರಾಜ್ಯಗಳಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ದಳಪತಿ ವಿಜಯ್ ಹೊಂದಿದ್ದಾರೆ. ವಿಜಯ್ ಅವರ ಸಿನಿಮಾಗಳು ನೂರಾರು ಕೋಟಿ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಮಾಡುತ್ತವೆ. ಇದರ ಜೊತೆಗೆ ವಿಜಯ್, ಭಾರತದಲ್ಲಿಯೇ ಅತಿ ಹೆಚ್ಚು ಸಂಭಾವನೆ ಪಡೆವ ನಟ ಎಂದು ಸಹ ಹೇಳಲಾಗುತ್ತಿತ್ತು. ಆದರೆ ಇದೀಗ ದಳಪತಿ ವಿಜಯ್ ಚುನಾವಣೆಗೆ ಸ್ಪರ್ಧಿಸಿದ್ದು, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರವನ್ನು ಸಹ…