ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್ಗೆ ವಿನಯ್-ರಜತ್ ಖಡಕ್ ವಾರ್ನಿಂಗ್ – Kannada News | Bigg Boss Vinay Gowda and Rajath warning to Dog Satish
ಡಾಗ್ ಸತೀಶ್, ಬಿಗ್ಬಾಸ್ (Bigg Boss) ಬಂದ ಮೇಲೆ ಹೆಚ್ಚು ಜನಪ್ರಿಯರಾಗಿದ್ದಾರೆ. ಬಿಗ್ಬಾಸ್ ಇಂದ ಹೊರಬಂದ ಬಳಿಕ ಡಾಗ್ ಸತೀಶ್ ಒಳ್ಳೆಯ ಟ್ರೋಲ್ ಸರಕಾಗಿದ್ದಾರೆ. ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ ಅಲ್ಲದೆ, ಇತರರನ್ನು ಕ್ಷುಲ್ಲಕವಾಗಿ ಕಂಡು ಹೇಳಿಕೆಗಳನ್ನು ನೀಡುವುದು ಮುಂದುವರೆಸಿದ್ದಾರೆ. ಇದೀಗ ಡಾಗ್ ಸತೀಶ್ ಅವರು ಸುದೀಪ್ ಅವರನ್ನು ಕಿಚಾಯಿಸುವ ಪ್ರಯತ್ನ ಮಾಡಿದ್ದು, ಸುದೀಪ್ ಆಪ್ತರುಗಳಾದ ವಿನಯ್…