ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು: ವರದಿ – Kannada News | Iran’s Top Military Leaders Dead in Israel Strikes: Middle East Escalation Feared
ಇರಾನ್‌ನ ರಕ್ಷಣಾ ಸಚಿವ ಮತ್ತು IRGC ಕಮಾಂಡರ್ ಟೆಹ್ರಾನ್, ಫೆ.28: ಇರಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಇಬ್ಬರು ಪ್ರಭಾವಿ ನಾಯಕರು ಹತರಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇರಾನ್‌ನ ರಕ್ಷಣಾ ಸಚಿವ (Defence Minister) ಮತ್ತು ಇರಾನ್‌ನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಘಟಕವಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್ ಈ ದಾಳಿಗೆ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಎನ್ಎಐ ವರದಿಯನ್ನು ಪ್ರಕಟಿಸಿದೆ. ಇರಾನ್‌ನ ರಾಜಧಾನಿ ಟೆಹ್ರಾನ್…