ನೋವಿನ ನಡುವೆಯೂ ರಿಂಕು ಸಿಂಗ್ ಆಗಮನ – Kannada News | T20 World Cup 2026: Rinku Singh To Rejoin Team India In Kolkata
ಟೀಮ್ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರು ಇಂದು (ಫೆ.28) ಕೋಲ್ಕತ್ತಾದಲ್ಲಿ ಭಾರತ ತಂಡವನ್ನು ಮತ್ತೆ ಕೂಡಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಅವರು ಟೀಮ್ ಇಂಡಿಯಾಗೆ ಮರಳಲಿದ್ದಾರೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ (54 ವರ್ಷ) ಅವರು ಲಿವರ್ ಕ್ಯಾನ್ಸರ್‌ನಿಂದಾಗಿ ಫೆಬ್ರವರಿ 27, ಶುಕ್ರವಾರ ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಹೀಗಾಗಿ ಅವರು ಶುಕ್ರವಾರವೇ ಅಲಿಗಢಕ್ಕೆ ತೆರಳಿ ತಮ್ಮ ತಂದೆಯ…