National Science Day 2026: ಫೆಬ್ರವರಿ 28 ರಂದೇ ಏಕೆ ವಿಜ್ಞಾನ ದಿನವನ್ನು ಆಚರಿಸುವುದು? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | National Science Day 2026: history and significance of National Science Day
ರಾಷ್ಟ್ರೀಯ ವಿಜ್ಞಾನ ದಿನImage Credit source: Freepik ಭಾರತೀಯ ಇತಿಹಾಸದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವು (Science Day) ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಈ ದಿನವನ್ನು ಭಾರತೀಯ ವಿಜ್ಞಾನಿ ಸಿ.ವಿ. ರಾಮನ್ ಅವರ ಆವಿಷ್ಕಾರವಾದ ರಾಮನ್ ಪರಿಣಾಮದ ಗೌರವಾರ್ಥವಾಗಿ ಆಚರಿಸಲಾಗುತ್ತದೆ. 1928 ರ ಫೆಬ್ರವರಿ 28 ರಂದು ಸಿ.ವಿ. ರಾಮನ್ ಅವರು ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ಪ್ರಮುಖ ಆವಿಷ್ಕಾರವನ್ನು ಮಾಡಿ ರಾಮನ್ ಪರಿಣಾಮವನ್ನು ಕಂಡುಹಿಡಿದರು. ಈ ಕಾರಣಕ್ಕಾಗಿಯೇ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ…