ನಿಶ್ಚಿತಾರ್ಥ ಮಾಡಿಕೊಂಡ ಜೆಡಿ-ಭಾರ್ಗವಿ; ಸರ್ಪ್ರೈಸ್ ಕೊಟ್ಟ ರಾಣವ್-ರಾಧಾ – Kannada News | Ranav Gowda and Radha Bhagavathi Engaged! Amruthadhare Stars’ Love Story Confirmed
ತೆರೆಮೇಲೆ ನಟಿಸುವಾಗ ಕಲಾವಿದರ ಮಧ್ಯೆ ಪ್ರೀತಿ ಮೂಡಿ ಮದುವೆ ಆಗೋದು ಸಾಮಾನ್ಯ.ಈಗ ಇದಕ್ಕೆ ಹೊಸ ಸೇರ್ಪಡೆ. ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ (Kannada Serial) ಜೆಡಿ ಪಾತ್ರ ಮಾಡುತ್ತಿರುವ ರಾಣವ್ ಗೌಡ ಹಾಗೂ ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ ಎಲ್ಎಲ್ಬಿ’ ಧಾರಾವಾಹಿಯಲ್ಲಿ ಭಾಗರ್ವಿ ಪಾತ್ರ ಮಾಡುತ್ತಿರುವ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡು, ಹೊಸ ಬಾಳಿಗೆ ಕಾಲಿಡಲು ರೆಡಿ ಆಗಿದ್ದಾರೆ. ಇಬ್ಬರೂ ಬೇರೆ ಬೇರೆ ಚಾನೆಲ್ ಅಲ್ಲಿ ಕೆಲಸ ಮಾಡುವವರು. ಆದರೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂದು…