ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಯ ಅಡುಗೆ ಕೋಣೆ ನವೀಕರಣ! – Kannada News | Gruha Lakshmi Success: Village Women Pool Schemes Money to Renovate Government School in Ankola
ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಯ ಅಡುಗೆ ಕೋಣೆ ನವೀಕರಣ! ಕಾರವಾರ, ಜೂನ್ 13: ಗೃಹಿಣಿಯರನ್ನು ಆರ್ಥಿಕವಾಗಿ ಸದೃಢವಾಗಿಸಲು ಸರ್ಕಾರ ನೀಡಿದ ಗೃಹಲಕ್ಷ್ಮಿ (Gruhalakshmi) ಯೋಜನೆಯ ಹಣವನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವ ಬದಲು, ಇಡೀ ಗ್ರಾಮದ ಮಕ್ಕಳ ಭವಿಷ್ಯಕ್ಕಾಗಿ ಮೀಸಲಿಡುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಮಹಿಳೆಯರು ರಾಜ್ಯಕ್ಕೇ ಮಾದರಿಯಾಗಿದ್ದಾರೆ. ಜಿಲ್ಲೆಯ ಅಂಕೋಲಾ ತಾಲೂಕಿನ ಅಂಬುಕೋಣ ಎಂಬ ಕುಗ್ರಾಮದ ಗೃಹಲಕ್ಷ್ಮಿಯರು ಒಟ್ಟಾಗಿ ಸೇರಿ, ತಮ್ಮೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯನ್ನು ನವೀಕರಿಸುವ ಮೂಲಕ ಹೊಸ ಕಾಯಕಕ್ಕೆ…