Ranji Trophy Final: W,W,W,W,W.. ಆಕಿಬ್ ನಬಿ ದಾಳಿಗೆ ತತ್ತರಿಸಿದ ಕರ್ನಾಟಕ – Kannada News | Ranji Trophy 2025 26 Final: J&K Dominates Karnataka; Aqib Nabi’s Fiver Creates History
2025-26ರ ರಣಜಿ ಟ್ರೋಫಿಯ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಇಲ್ಲಿಯವರೆಗೆ ಪ್ರಾಬಲ್ಯ ಸಾಧಿಸಿದೆ. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ಇತಿಹಾಸ ಸೃಷ್ಟಿಸುವ ಹಾದಿಯಲ್ಲಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರ ಬೌಲರ್ ಆಕಿಬ್ ನಬಿ ಮತ್ತೊಮ್ಮೆ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಐದು…