Headlines

nagaraj11081993

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ – Kannada News | Bengaluru: A Woman Stabs Lover for Refusing Marriage

ರಾಮನಗರ, ಫೆಬ್ರವರಿ 27: ಸಾಮಾನ್ಯವಾಗಿ ಲವ್ ಫೇಲ್ಯೂರ್ ಆದಾಗ ಯುವತಿಯ ಮೇಲೆ ಪಾಗಲ್ ಪ್ರೇಮಿ, ಅಟ್ಯಾಕ್ ಮಾಡುವುದನ್ನ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬಳು ಭಗ್ನ ಪ್ರೇಯಸಿ, ತನ್ನ ಲವರ್​ಗೆ ಚಾಕುವಿನಿಂದ ಇರಿದಿರುವಂತಹ (stabbing) ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ನಡೆದಿದೆ. ಸದ್ಯ ಯುವಕ ಆಸ್ಪತ್ರೆಗೆ ದಾಖಲಾದರೆ, ಯುವತಿ ಪೊಲೀಸ್ ಠಾಣೆ ಪಾಲಾಗಿದ್ದಾಳೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಹುಚ್ಚಿಯಂತೆ ಪ್ರೀತಿಸಿದ ಹುಡುಗ ಸಾಕಷ್ಟು ಅವೈಡ್​ ಮಾಡಿದ್ದಲ್ಲದೇ ಮದುವೆಯಾಗಲು ಕೂಡ ನಿರಾಕರಿಸಿದ್ದಕ್ಕೆ…

Read More

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ – Kannada News | Hold election in Delhi will quit politics if BJP wins over 10 seats Arvind Kejriwal challenges

ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

Read More

Ranji Trophy Final: ತವರಿನಲ್ಲಿ ಎಡವಿದ ಕರ್ನಾಟಕ; ಚಾಂಪಿಯನ್ ಪಟ್ಟದತ್ತ ಜಮ್ಮುಕಾಶ್ಮೀರ – Kannada News | Jammu Kashmir Nears Historic Ranji Trophy 2025 26 Title; Karnataka Struggles in Final

2025-26ರ ರಣಜಿ ಟ್ರೋಫಿಯ ಫೈನಲ್ (Ranji Trophy 2025-26 Final) ಪಂದ್ಯ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Jammu Kashmir vs Karnataka) ನಡುವೆ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಾರುಪತ್ಯ ನಾಲ್ಕನೇ ದಿನವೂ ಮುಂದುವರೆದಿದೆ. ಮೊದಲು ಬ್ಯಾಟಿಂಗ್​ನಲ್ಲಿ ಕರ್ನಾಟಕ ವೇಗಿಗಳನ್ನು ಹೈರಾಣಾಗಿಸಿದ್ದ ಜೆಕೆ ತಂಡ, ಆ ಬಳಿಕ ಬೌಲಿಂಗ್​ನಲ್ಲೂ ಕರ್ನಾಟಕ ತಂಡವನ್ನು ಕಟ್ಟಿಹಾಕಿದೆ. ಈಗಾಗಲೇ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಪಡೆದುಕೊಂಡಿರುವ ಜೆಕೆ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿಯನ್ನು…

Read More

ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು – Kannada News | Kannadigas two Days in Air India Flight for Landing Problem In kathmandu Airport

ಬೆಂಗಳೂರು, (ಫಬ್ರವರಿ 27): ಏರ್​ ವಿಮಾನದಲ್ಲಿ ಬೆಂಗಳೂರಿನಿಂದ ನೇಪಾಳದ (Nepal) ಕಠ್ಮಂಡು (Kathmandu) ಹೊರಟಿದ್ದ ಕನ್ನಡಿಗರು (Kolar) ಪರದಾಡಿರುವ ಘಟನೆ ನಡೆದಿದೆ. ಕಠ್ಮಂಡುನಲ್ಲಿ ವಿಮಾನ ಲ್ಯಾಂಡಿಂಗ್​ಗೆ ಅನುಮತಿ ಸಿಗದ ಕಾರಣ ಎರಡು ದಿನ ವಿಮಾನದಲ್ಲೇ ಉಳಿಯುವಂತಾಗಿದೆ. ವಿಮಾನವು ಸಹ ಎಲ್ಲೂ ಲ್ಯಾಡ್ ಆಗದೇ ಆಕಾಶದಲ್ಲಿ ರೌಂಡ ಹಾಕಿದೆ.ಇದರಿಂದ ಪ್ರವಾಸಕ್ಕೆಂದು ತೆರಳಿದ್ದ ಪ್ರಯಾಣಿಕರು ಎರಡು ದಿನಗಳಿಂದ ಪ್ಲೈಟ್ ನಲ್ಲೇ ಸಿಲುಕಿ ಪರದಾಡಿದ್ದಾರೆ. ಇನ್ನು ವಿಮಾನದಲ್ಲಿ ಸರಿಯಾದ ಊಟ ನೀರು ಕೊಡದೆ ತೊಂದರೆ ಕೊಡ್ತಿದ್ದಾರೆ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕಿದ್ದಾರೆ….

Read More

ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು – Kannada News | Mangaluru Police Bust Hyderabad Cyber Fraud Ring: 6 Arrested for OTP Scam

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು ಮಂಗಳೂರು, ಫೆಬ್ರವರಿ 27: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ (Cyber Crime) ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್​​ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ (Arrest). ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರು. ದುರುಳರು ನಿನ್ನೆ ಒಂದೇ ದಿನ 2 ಕೋಟಿ ರೂ ವಹಿವಾಟು ಮಾಡಿದ್ದಾರೆ. ಕಮಿಷನ್​​ ಆಸೆ ತೋರಿಸುವ ಖದೀಮರು ಬ್ಯಾಂಕ್ ಖಾತೆದಾರರಿಗೆ 4…

Read More

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್? – Kannada News | India vs West Indies T20 WC Semi Final Decider: NRR Battle and Rain Impact

2026ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಒಂದು ಪಂದ್ಯವನ್ನು ಸೋತು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ಸೆಮಿಫೈನಲ್​ಗೇರಬೇಕೆಂದರೆ ತನ್ನ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಅದರಂತೆ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸುತ್ತಿರುವ ಟೀಂ ಇಂಡಿಯಾ (India vs West Indies) ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಮಾರ್ಚ್ 1, 2026 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು…

Read More

ದೆಹಲಿ ಅಬಕಾರಿ ಹಗರಣ; ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ – Kannada News | CBI appeal Delhi High Court to challenging Arvind Kejriwal acquittal order in liquor policy case

ನವದೆಹಲಿ, ಫೆಬ್ರವರಿ 27: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 23 ಜನರನ್ನು ಖುಲಾಸೆಗೊಳಿಸಿ ಇಂದು (ಫೆಬ್ರವರಿ 27) ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ದೆಹಲಿ ಹೈಕೋರ್ಟ್‌ನಲ್ಲಿ ತುರ್ತು ಮೇಲ್ಮನವಿ ಸಲ್ಲಿಸಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ವಿಜಯೋತ್ಸವದ ಆಚರಣೆಯ ಹೊರತಾಗಿಯೂ ಕಾನೂನು ಹೋರಾಟ ಇನ್ನೂ ಮುಗಿದಿಲ್ಲ. ಸಿಬಿಐ ಮತ್ತೆ ಮೇಲ್ಮನವಿ ಸಲ್ಲಿಸಿದ್ದು, ಕೇಜ್ರಿವಾಲ್ (Arvind…

Read More

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ಬಿಗ್​​ ಅಪ್ಡೇಟ್​​ ಕೊಟ್ಟ ರಾಬರ್ಟ್ ವಾದ್ರಾ – Kannada News | Robert Vadra Reacts to CM Post Tussle in Karnataka Congress

ಬೆಂಗಳೂರು, ಫೆಬ್ರವರಿ 27: ಕಾಂಗ್ರೆಸ್​​ ವರಿಷ್ಠೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಬೆಂಗಳೂರಿಗೆ ಆಗಮಿಸಿದ್ದು, ನಗರದ ವಿವಿಧ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಇಸ್ಕಾನ್ ದೇವಸ್ಥಾನ ಮತ್ತು ಮಸೀದಿಗೆ ಭೇಟಿ ನೀಡಿದ ಅವರು, ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರದಲ್ಲಿಯೂ ಸಮಯ ಕಳೆದಿದ್ದಾರೆ. ಬೆಂಗಳೂರಿನಲ್ಲಿ ತಮಗೆ ದೊರೆತ ಅಪಾರ ಪ್ರೀತಿ ಮತ್ತು ಅಭಿಮಾನವನ್ನು ವಾದ್ರಾ ಶ್ಲಾಘಿಸಿದ್ದು, ಬೆಂಗಳೂರು ತಮಗೆ ಎರಡನೇ ಮನೆಯಂತಿದೆ ಎಂದು ಬಣ್ಣಿಸಿದ್ದಾರೆ. ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತಾಗಿಯೂ ಮಾತನಾಡಿರುವ ವಾದ್ರಾ,…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಿಡುಗಡೆಗೆ ಅನುಮತಿ ನೀಡಿದ ಹೈಕೋರ್ಟ್ – Kannada News | High Court lifts the stay on The Kerala Story 2 Goes Beyond and allows its release

ಟ್ರೇಲರ್ ರಿಲೀಸ್ ಬೆನ್ನಲ್ಲೇ ಸಾಕಷ್ಟು ವಿವಾದ ಸೃಷ್ಟಿ ಮಾಡಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಆದರೆ ಈಗ ಚಿತ್ರತಂಡ ನಿಟ್ಟುಸಿರು ಬಿಡುವಂತಾಗಿದೆ. ಈ ಮೊದಲು ‘ದಿ ಕೇರಳ ಸ್ಟೋರಿ 2’ ಚಿತ್ರದ ಬಿಡುಗಡೆಗೆ ಕೇರಳ ಹೈಕೋರ್ಟ್ (Kerala High Court) ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಈಗ ನಿರ್ಮಾಪಕರು ಹೊಸ ಬಿಡುಗಡೆ ದಿನಾಂಕದ ಬಗ್ಗೆ…

Read More

IND vs AUS: ಟಿ20 ಸರಣಿ ಗೆದ್ದು, ಏಕದಿನ ಸರಣಿ ಸೋತ ಟೀಂ ಇಂಡಿಯಾ – Kannada News | India Women’s Cricket Team Loses ODI Series to Australia: Batting Woes and Series Defeat

ಟಿ20 ಸರಣಿಯ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಪ್ರವಾಸವನ್ನು ಆರಂಭಿಸಿದ್ದ ಭಾರತ ಮಹಿಳಾ ತಂಡ (Australia Women vs India Women), ಇದೀಗ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಹೋಬಾರ್ಟ್‌ನಲ್ಲಿ ನಡೆದ ಸರಣಿಯ ಎರಡನೇ ಪಂದ್ಯವನ್ನು 5 ವಿಕೆಟ್​ಗಳಿಂದ ಗೆದ್ದುಕೊಂಡ ಆತಿಥೇಯ ಆಸ್ಟ್ರೇಲಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಸರಣಿಯ ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ತಪ್ಪು ನಿರ್ಧಾರ ತೆಗೆದುಕೊಂಡು ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಸೋತಿತು. ಏಕದಿನ ವಿಶ್ವಕಪ್…

Read More