Headlines

nagaraj11081993

ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್ ಪತ್ತೆ: ಮುಂದೇನಾಯ್ತು? – Kannada News | Gun Found In Bengaluru sheep selling merchant, Two Arrested By CCB

ಬೆಂಗಳೂರು, (ಫೆಬ್ರವರಿ 27): ಕುರಿ ವ್ಯಾಪಾರ (sheep selling merchant) ಮಾಡಿಕೊಂಡಿದ್ದ ವ್ಯಕ್ತಿ ಬಳಿ ಪಿಸ್ತೂಲ್ ಪತ್ತೆಯಾಗಿದೆ. ಕುರಿ ವ್ಯಾಪಾರ ಮಾಡಿಕೊಂಡಿದ್ದ ಬೆಂಗಳೂರಿನ (Bengaluru) ಸೈಯದ್ ಮಸೂದ್ ಎನ್ನುವಾತ ಪಿಸ್ತೂಲ್ ಇಟ್ಟುಕೊಂಡಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಿ ಸೈಯದ್ ಮಸೂದ್ ಹಾಗೂ ಜಾವೇದ್ ಆಲಂ ಎನ್ನುವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಭೋಪಾಲ್ ಮೂಲದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿರುವುದಾಗಿ ಮಸೂದ್ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸಿಸಿಬಿ, ಬಂಧಿತರಿಂದ…

Read More

ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್, ಸಿಸೋಡಿಯಾ ವಿಚಾರದಲ್ಲಿ ಕಾನೂನು ಏನು ಹೇಳುತ್ತದೆ? – Kannada News | Arvind Kejriwal Sisodia and others discharged in liquor policy case How it is different from acquittal

ನವದೆಹಲಿ, ಫೆಬ್ರವರಿ 27: ನವದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಮನೀಶ್ ಸಿಸೋಡಿಯಾ ದೋಷಮುಕ್ತರೆಂದು ಘೋಷಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಹೆಸರಿಸಿದ್ದ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣದ ರಾಜಕಾರಣಿ ಕೆ. ಕವಿತಾ ಮತ್ತು ಎಎಪಿ ನಾಯಕರಾದ ವಿಜಯ್ ನಾಯರ್ ಸೇರಿದಂತೆ ಎಲ್ಲಾ 23 ಜನರನ್ನು ವಿಶೇಷ ನ್ಯಾಯಾಧೀಶ ಜಿತೇಂದರ್ ಸಿಂಗ್…

Read More

Super Hit Review: ಗಿಲ್ಲಿ ‘ಸೂಪರ್ ಹಿಟ್’ ಜರ್ನಿಗೆ ಕಾಮಿಡಿ ಕಲಾವಿದರ ಸಾಥ್ – Kannada News | Super Hit Kannada Movie review Gilli Nata new film comedy plot

ಸೂಪರ್ ಹಿಟ್ UA Time – 135 Minutes Released – February 27, 2026 Language – Kannada Genre – Comedy, Crime, Mystery Cast – ಗಿಲ್ಲಿ ನಟ, ಗೌರವ್ ಶೆಟ್ಟಿ, ಶ್ವೇತಾ ವಿ, ಸಾಧು ಕೋಕಿಲ, ಗೋವಿಂದೇಗೌಡ, ಪ್ರಮೋದ್​ ಶೆಟ್ಟಿ, ಟೆನ್ನಿಸ್ ಕೃಷ್ಣ ಮುಂತಾದವರು. Director – ವಿಜಯಾನಂದ್ ಗಿಲ್ಲಿ ನಟ (Gilli Nata) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸುವುದಕ್ಕೂ ಮುನ್ನವೇ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು….

Read More

ಪೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್ – Kannada News | Devotes two Deadline to Yadgir district administration for Take back pocso Case Against mallikarjun mutya

ಯಾದಗಿರಿ, (ಫೆಬ್ರವರಿ 27): ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಪ್ರಕರಣದಲ್ಲಿ ಯಾದಗಿರಿಯ (Yadgir) ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನ ಮಲ್ಲಿಕಾರ್ಜುನ ಮುತ್ಯಾಗೆ (mallikarjun mutya) ಬಂಧನ ಭೀತಿ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಯಾದಗಿರಿ ಪೊಲೀಸರು ನೋಟಿಸ್ ನೀಡಿದರೂ ಮುತ್ಯಾನ ಸುಳಿವಿಲ್ಲ. ಇಂದು (ಫೆಬ್ರವರಿ 27) ಬೆಳಗ್ಗೆಮುತ್ಯಾ ಹಾಜರಾಗಲಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ಮುತ್ಯಾ ಮಾತ್ರ ಪತ್ತೆ ಇಲ್ಲ. ಬದಲಾಗಿ ಪೋಕ್ಸೋ ಕೇಸ್ ರದ್ದು ಕೋರಿ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾನೆ. ಹೈಕೋರ್ಟ್ ಕಲಬುರಗಿ…

Read More

Video: ಟ್ರಿಪ್‌ಗೆ ಹೊರಟ ಯುವತಿ ವಿಮಾನ ಹತ್ತುತ್ತಿದ್ದಂತೆ ರಜೆ ಕ್ಯಾನ್ಸಲ್ ಮಾಡಿದ ಬಾಸ್ – Kannada News | Boss cancels Gen Z employee’s vacation, video goes viral

ರೆಸ್ಟ್ ಇಲ್ಲದೇ ದುಡಿಯುವ ಉದ್ಯೋಗಿಗಳಿಗೆ (employees) ಒಂದೇ ಒಂದು ದಿನ ಕೊಟ್ಟರೆ ಸಾಕು ಎನ್ನುವಂತಾಗಿರುತ್ತದೆ. ರಜೆ ಸಿಕ್ಕೊಡನೆ ಟ್ರಿಪ್ ಮಾಡ್ತಾರೆ. ರಜೆಯ ವಿಚಾರವಾಗಿ ಜೆನ್ ಝೆಡ್ ತಲೆಮಾರಿನ ಯುವತಿಯ ಪೋಸ್ಟ್ ವೈರಲ್ ಆಗಿದೆ. ಹೌದು, ರಜೆ ಎಂದು ಟ್ರಿಪ್‌ಗೆ ಹೊರಟ ಯುವತಿಯೂ ವಿಮಾನ ಹತ್ತುವಷ್ಟರಲ್ಲಿ ಬಾಸ್ ರಜೆ ಕ್ಯಾನ್ಸಲ್ ಎಂಬ ಸಂದೇಶ ಕಳುಹಿಸಿ ಶಾಕ್ ನೀಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಘರ್ ಕೆ ಕಲೇಶ್ (Gharkekalesh) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಜೆನ್ ಜಿ…

Read More

ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ? – Kannada News | Janardhan Reddy Faces New Recovery Demand of 884 Crore Over Illegal Mining

ಬಳ್ಳಾರಿ, ಫೆಬ್ರವರಿ 27: ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ. ಹೀಗಾಗಿ ಆ ಹಣವನ್ನು ಅವರಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ…

Read More

ಅಂತರಾಷ್ಟ್ರೀಯ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಹೊಂಬಾಳೆ, ಹೊಸ ಸಾಹಸ – Kannada News | Hombale Films started overseas distribution of movies

ಹೊಂಬಾಳೆ ಫಿಲಮ್ಸ್ (Hombale Films) ಅತ್ಯಂತ ಕಡಿಮೆ ಅವಧಿಯಲ್ಲಿ ಅತಿ ದೊಡ್ಡ ನಿರ್ಮಾಣ ಸಂಸ್ಥೆಯಾಗಿ ಬೆಳೆದು ನಿಂತಿದೆ. ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡ ಹೊಂಬಾಳೆ ಫಿಲಮ್ಸ್ ಆ ನಂತರವೂ ಸಹ ‘ಸಲಾರ್’, ‘ಕಾಂತಾರ’, ‘ಕಾಂತಾರ ಚಾಪ್ಟರ್ 1’ ಇನ್ನೂ ಕೆಲ ಸಿನಿಮಾಗಳನ್ನು ನಿರ್ಮಿಸಿದ್ದು, ಪ್ರಭಾಸ್ ಜೊತೆಗೆ ಐದು ಸಿನಿಮಾಗಳ ಮುಂಗಡ ಒಪ್ಪಂದವನ್ನು ಸಹ ಮಾಡಿಕೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗಾಗಲೇ ಹೆಸರು ಮಾಡಿರುವ ಹೊಂಬಾಳೆ ಇದೀಗ ಸಾಗರದಾಟಿ ಹೊರ ದೇಶಕ್ಕೆ…

Read More

ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ – Kannada News | Bengaluru Drug Bust: 5.24 Cr Worth Drugs and Ganja Seized, 16 Peddlers Arrested

ಜಪ್ತಿ ಮಾಡಲಾದ ಡ್ರಗ್ಸ್​Image Credit source: tv9 kannada ಬೆಂಗಳೂರು, ಫೆಬ್ರವರಿ 27: ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ (Drugs Case) ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಪೆಡ್ಲರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ ಹೊರ ರಾಜ್ಯದ 8 ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ನಗರದಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾವನ್ನು ಜಪ್ತಿ…

Read More

ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್ – Kannada News | Cashier And His Friends Arrested For Stealing Rs 91 Lakh From Builders Office In Bengaluru

ಬೆಂಗಳೂರು, ಫೆಬ್ರವರಿ 27: ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ…

Read More

ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ, ವಿಡಿಯೋ ವೈರಲ್ – Kannada News | School Uniform Controversy: Viral Video Sparks Discipline Debate

ಶಾಲಾ-ಕಾಲೇಜುಗಳು ಜ್ಞಾನದ ದೇಗುಲಗಳು ಮತ್ತು ಶಿಸ್ತಿನ ತಳಹದಿ ಎಂಬ ನಂಬಿಕೆ ಇದೆ. ಆದರೆ ಇದೀಗ ವೈರಲ್​​ ಆಗಿರುವ ವಿಡಿಯೋದಲ್ಲಿ ಇಬ್ಬರು ಕಾಲೇಜು ಹುಡುಗಿಯರು ಮತ್ತು ಒಬ್ಬ ಹುಡುಗ ಸಮವಸ್ತ್ರದಲ್ಲೇ ಪರಸ್ಪರ ಅಪ್ಪಿಕೊಂಡು ನೃತ್ಯ ಮಾಡುತ್ತಿರುವ ವಿಡಿಯೋವೊಂದು ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ಸಮವಸ್ತ್ರ ಧರಿಸಿಯೇ ಸಿನೆಮಾ ಹಾಡೊಂದಕ್ಕೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋವನ್ನು ಕೇವಲ ‘ಲೈಕ್ಸ್’ ಮತ್ತು ‘ಶೇರ್’ಗಳಿಗಾಗಿ ಸೋಷಿಯಲ್…

Read More