ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 27ರ ದಿನಭವಿಷ್ಯ
ಲಕ್ಷ್ಮೀದೇವಿಗೆ ಸಿಹಿಪದಾರ್ಥದ ನೈವೇದ್ಯವನ್ನು ಮಾಡಿ. ಅದು ಸಕ್ಕರೆ ಆಗಿರಲಿ, ದ್ರಾಕ್ಷಿಯೇ ಆಗಿರಲಿ. ಹೀಗೆ ಮಾಡುವುದರಿಂದ ಆದಾಯದಲ್ಲಿ ಸ್ಥಿರತೆ ಬರುತ್ತದೆ. ಅದರಲ್ಲೂ ಸ್ವಂತ ವ್ಯವಹಾರ, ವ್ಯಾಪಾರ ಮಾಡುವವರು, ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವರಿಗೆ ಅನಕೂಲ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಒಂದು ಕೆಲಸ ಮುಗಿಸುವುದಕ್ಕೆ ನಾಲ್ಕಾರು ಸಲ ಓಡಾಡಬೇಕು ಎಂಬ ಪರಿಸ್ಥಿತಿ ಎದುರಿಸುತ್ತೀರಿ. ನೀವು ಈ ದಿನ ಮನೆಗೆ ಬೇಕಾದಂಥ ದಿನಸಿ ಪದಾರ್ಥಗಳನ್ನು ಖರೀದಿ ಮಾಡುವಂತೆ ಇದ್ದಲ್ಲಿ…