AIIMS Recruitment 2026: 2551 ನರ್ಸಿಂಗ್ ಅಧಿಕಾರಿ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | AIIMS NORCET 10 Recruitment 2026: 2551 Nursing Officer Posts. Apply by March 16!
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2551 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 16 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಪ್ರಾಥಮಿಕ ಪರೀಕ್ಷೆಯು ಏಪ್ರಿಲ್ 11 ರಂದು ಹಾಗೂ ಎರಡನೇ…