SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿದ ಬಂಗಾರದ ಶಿಕ್ಷಕ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ – Kannada News | Dharwad: Teacher cheats student by promising to help him pass SSLC
ಧಾರವಾಡ, ಫೆಬ್ರವರಿ 25: ವಿದ್ಯಾರ್ಥಿಯ (student) ಮುಖ್ಯ ಘಟ್ಟವೇ ಎಸ್ಎಸ್ಎಲ್ಸಿ. ಅದಾದ ಮೇಲೆ ಆತನ ಬದುಕೇ ಬದಲಾಗಿ ಬಿಡುತ್ತೆ. ಅಂತಹ SSLC ಪರೀಕ್ಷೆಯನ್ನು ಉತ್ತೀರ್ಣ ಮಾಡಿಕೊಡುತ್ತೇನೆ ಅಂತಾ ಹೇಳಿ ಓರ್ವ ಶಿಕ್ಷಕ ವಿದ್ಯಾರ್ಥಿಗೆ ಮೋಸ ಮಾಡಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ. ವಿದ್ಯಾರ್ಥಿಯಿಂದ ಬಂಗಾರ ಪಡೆದು ಇದೀಗ ವಿದ್ಯಾರ್ಥಿ ಜೀವನವನ್ನೇ ಅತಂತ್ರ ಮಾಡಿದ್ದಾನೆ. ವಿದ್ಯಾರ್ಥಿಯ ಜೀವನದಲ್ಲಿ ಚೆಲ್ಲಾಟವಾಡಿದ ಶಿಕ್ಷಕ ಹೀಗೆ ವಿದ್ಯಾರ್ಥಿಗೆ ಚಳ್ಳೆಹಣ್ಣು ತಿನ್ನಿಸಿದ ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕನಾಗಿರುವ ಈತ,…