ವಿದ್ಯುತ್ ಬಿಲ್ ಪಾವತಿಸದಷ್ಟು ಬಡವಾಯ್ತಾ ಬೀದರ್ ಬ್ರಿಮ್ಸ್ ಆಸ್ಪತ್ರೆ? ಬಾಕಿ ಮೊತ್ತ ಕೇಳಿದ್ರೆ ಶಾಕ್ ಆಗ್ತೀರಾ – Kannada News | Bidar BRIMS Hospital Owes GESCOM 1.70 Cr Electricity Bill: Public Outcry
ಬೀದರ್, ಫೆಬ್ರವರಿ 25: ಜನಸಾಮಾನ್ಯರು ಕರೆಂಟ್ ಬಿಲ್ (Current Bill) ಕಟ್ಟುವುದು ತಡವಾದರೆ ಕನೆಕ್ಷನ್ ಕಟ್ ಮಾಡಲಾಗುತ್ತದೆ. ಆದರೆ ಬೀದರ್ನ ಬ್ರಿಮ್ಸ್ ಆಸ್ಪತ್ರೆ 1.70 ಕೋಟಿ ರೂ ಜೆಸ್ಕಾಂಗೆ ಹಣ ಕಟ್ಟಿಲ್ಲ. ಹಣ ಕಟ್ಟಿ ಅಂತಾ ನೋಟಿಸ್ ಮೇಲೆ ನೋಟಿಸ್ ಕೊಟ್ಟರು ಬ್ರಿಮ್ಸ್ ಆಡಳಿತ ಮಂಡಳಿ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಜೆಸ್ಕಾಂ ಇಲಾಖೆಯ ಈ ತಾರತಮ್ಯ ನೀತಿಗೆ ಗಡೀ ಜಿಲ್ಲೆಯ ಬೀದರ್ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. 1 ಕೋಟಿ 70 ಲಕ್ಷ 80 ಸಾವಿರ ರೂ ಬಿಲ್…