Headlines

nagaraj11081993

ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ – Kannada News | Hindu Protests Erupt After Mobile Shop Owner Stabbed Over Screen Guard Dispute In Chitradruga

ಚಿತ್ರದುರ್ಗ, ಫೆಬ್ರವರಿ 25): ಮೊಬೈಲ್ ಸ್ಕ್ರೀನ್ ಗಾರ್ಡ್​​ ವಿಚಾರವಾಗಿ ಮೊಬೈಲ್ ಅಂಗಡಿ (Mobile Shop) ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡೆದ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಕೊನೆಗೆ ಯುವಕ, ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಚಿತ್ರದುರ್ಗ (Chitradruga)  ನಗರದ ಸಂತೆ ಮೈದಾನ ಬಳಿ ನಡೆದಿದೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ, ಅಂಗಡಿ ಮಾಲೀಕ ವಿಕ್ರಮ್‌ ಚೌದ್ರಿಗೆ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ…

Read More

ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ – Kannada News | Sirsi Jatre Special Trains: Yesvantpur Talaguppa Route, Schedule and Booking Info

ಉತ್ತರ ಕನ್ನಡ, ಫೆ.25: ಎರಡು ವರ್ಷಕ್ಕೊಮ್ಮೆ ನಡೆಯುವ ನಾಡಿನ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆಯು ಭಕ್ತರ ಅನುಕೂಲಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಯಶವಂತಪುರ ಮತ್ತು ತಾಳಗುಪ್ಪ ನಡುವೆ ಈ ಸೇವೆ ಲಭ್ಯವಿರಲಿದೆ. ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 27 ರಂದು ಸಂಚರಿಸಲಿದೆ. ರೈಲು ಸಂಖ್ಯೆ 06587 ಫೆಬ್ರವರಿ 27 (ಶುಕ್ರವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಫೆಬ್ರವರಿ 28 ರಂದು ಮುಂಜಾನೆ 05:05ಕ್ಕೆ…

Read More

ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ – Kannada News | Bengaluru Madgaon Vande Bharat train has no stop in Mangaluru: Sparks Outrage on coastal residents

ಮಂಗಳೂರು, ಫೆಬ್ರವರಿ 25: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಬಾಕಿಯಿದ್ದ ಘಾಟ್ ಸೆಕ್ಷನ್‌ನ ಹಳಿ ವಿದ್ಯುದೀಕರಣ ಪೂರ್ತಿ ಆಗಿದೆ. ಇನ್ನೇನು ಕಡಲನಗರಿಗೆ ವಂದೇ ಭಾರತ್ ರೈಲು (Vande Bharat) ಸಂಚಾರ ಮಾಡುತ್ತೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಮಂಗಳೂರಿಗೆ (Mangaluru) ರೈಲ್ವೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ವಂದೇ ಭಾರತ್ ರೈಲು ಮಂಗಳೂರು ಮೂಲಕವೇ ಹಾದು ಹೋದರೂ ಇಲ್ಲಿ ನಿಲುಗಡೆ ನೀಡದಿರುವುದು ರೈಲು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕದ ಹೆಬ್ಬಾಗಿಲನ್ನೇ ಮರೆತ ವಂದೇ ಭಾರತ್ ರೈಲು ಕರಾವಳಿ ತೀರದಲ್ಲಿ…

Read More

ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ – Kannada News | Shivamogga SSLC Sanketh Murder Case: Friend Girsh Reveals Incident

ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್‌ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ…

Read More

ಬೆಂಗಳೂರಿಗರೇ ಗಮನಿಸಿ: ಪೂರ್ವ, ದಕ್ಷಿಣ ವಲಯಗಳ ಈ ಭಾಗಗಳಲ್ಲಿ ನಾಳೆ ನೀರು ಸರಬರಾಜು ವ್ಯತ್ಯಯ – Kannada News | Bengaluru will face a 24 hour water supply disruption in its East and South zones on February 26

ಬೆಂಗಳೂರು, ಫೆಬ್ರವರಿ 25: ಕಾವೇರಿ 5ನೇ ಹಂತದ ಯೋಜನೆಯಡಿ ಹೊಸ EMF ಮೀಟರ್‌ಗಳನ್ನು ಅಳವಡಿಸುವ ಕಾಮಗಾರಿಯ ಹಿನ್ನೆಲೆ ಫೆಪ್ರವರಿ 26ರ ಗುರುವಾರ (ನಾಳೆ) ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಾಮಗಾರಿ ಹಿನ್ನೆಲೆ ಪಂಪಿಂಗ್​​ ಕಾರ್ಯ ನಡೆಯದ ಕಾರಣ ಈ ಭಾಗದ ನಿವಾಸಿಗಳು 24 ಗಂಟೆಗಳ ನೀರು ಪೂರೈಕೆ ವ್ಯತ್ಯಯಕ್ಕೆ ಸಿದ್ಧರಾಗಬೇಕಾಗಿದೆ. ಈ ಕಾರ್ಯದಲ್ಲಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸಾರ್ವಜನಿಕರನ್ನು ಆಗ್ರಹಿಸಿದ್ದು, ಅನಾನುಕೂಲತೆಗಾಗಿ ವಿಷಾದವನ್ನೂ…

Read More

ಚೀತಾಗಳು ಮನುಷ್ಯರ ಮೇಲೆ ದಾಳಿ ಮಾಡಿದ ಇತಿಹಾಸವೇ ಇಲ್ಲ: ಯಾಕೆ ಗೊತ್ತಾ? – Kannada News | Why cheetahs dont attack humans understanding their nature and anatomy

ಚೀತಾಗಳು (Cheetahs) ಮನುಷ್ಯರ ಮೇಲೆ ದಾಳಿ ಮಾಡಿದ ನಿದರ್ಶನಗಳು ಇಲ್ಲವೇ ಇಲ್ಲ ಎನ್ನುವಷ್ಟು ಅಪರೂಪ. ಇದಕ್ಕೆ ಮುಖ್ಯವಾದ ಕಾರಣಗಳು ಅವುಗಳ ದೇಹದ ರಚನೆ ಮತ್ತು ಅವುಗಳ ಸ್ವಭಾವದಲ್ಲಿವೆ. ಚೀತಾಗಳ ದವಡೆಗಳು ಚಿಕ್ಕದಾಗಿರುತ್ತವೆ ಮತ್ತು ಅವುಗಳ ಹಲ್ಲುಗಳು ಮನುಷ್ಯನಂತಹ ದೊಡ್ಡ ಗಾತ್ರದ ಪ್ರಾಣಿಯನ್ನು ಕೊಲ್ಲುವಷ್ಟು ಬಲವಾಗಿರುವುದಿಲ್ಲ. ಇವುಗಳ ನಖಗಳು (ಉಗುರು) ನಾಯಿಗಳ ನಖಗಳಂತೆ ಇರುತ್ತವೆ (Non-retractable). ಇವು ಕೇವಲ ಓಡುವಾಗ ವೇಗಕ್ಕೆ ಹಿಡಿತ ನೀಡಲು ಬಳಕೆಯಾಗುತ್ತವೆಯೇ ಹೊರತು, ಬೇಟೆಯನ್ನು ಸೀಳಲು ಅಥವಾ ಗಾಯಗೊಳಿಸಲು ಹುಲಿ-ಸಿಂಹಗಳ ನಖಗಳಂತೆ ಚೂಪಾಗಿರುವುದಿಲ್ಲ. ಚೀತಾಗಳು…

Read More

ಫಿಲ್ಮ್​ಫೇರ್: ಲಂಕೇಶ್, ಇಂದ್ರಜಿತ್ ಬಳಿಕ ಸಮರ್ಜಿತ್​ಗೂ ಒಲಿದ ಪ್ರತಿಷ್ಠಿತ ಪ್ರಶಸ್ತಿ – Kannada News | Samarjit Lankesh gets Best Debut Actor Filmfare award for Gowri Movie

ಇತ್ತೀಚೆಗೆ ಕೇರಳದ ಕೊಚ್ಚಿಯಲ್ಲಿ 70ನೇ ಫಿಲ್ಮ್‌ಫೇರ್ ಪ್ರಶಸ್ತಿ (Filmfare awards) ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಯಿತು. ‘ಗೌರಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಸಮರ್ಜಿತ್‍ ಲಂಕೇಶ್‍ (Samarjit Lankesh) ಅವರು ‘ಅತ್ಯುತ್ತಮ ನವನಟ’ ಪ್ರಶಸ್ತಿ ಪಡೆದುಕೊಂಡರು. ವಿಶೇಷ ಏನೆಂದರೆ, ಲಂಕೇಶ್‍ ಕುಟುಂಬಕ್ಕೆ ಸಿಗುತ್ತಿರುವ ಮೂರನೆಯ ಫಿಲ್ಮ್​ಫೇರ್ ಪ್ರಶಸ್ತಿ ಇದು. ಈ ಮೊದಲು ಲಂಕೇಶ್ ಮತ್ತು ಇಂದ್ರಜಿತ್ ಲಂಕೇಶ್ ಅವರು ಕೂಡ ಫಿಲ್ಮ್​ಫೇರ್ ಪ್ರಶಸ್ತಿ ಪಡೆದಿದ್ದರು. ಕನ್ನಡದ ಜನಪ್ರಿಯ ಸಾಹಿತಿ ಹಾಗೂ ‘ಲಂಕೇಶ್…

Read More

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ – Kannada News | Ranji Final Shocker: Paras Dogra and Aneesh KV’s On Field Fight. Karnataka vs J&K Drama

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್,…

Read More

ಚೆನ್ನಾಗಿದ್ದವಳು ಸಡನ್ನಾಗಿ ಹೆಂಗೆ ಸತ್ತೋದ್ಲು ಸರ್: ಮಿನಿಸ್ಟರ್ ಮುಂದೆ ಶೃತಿ ಪತಿ ಗೋಳಾಟ – Kannada News | Hassan Maternal Death Case:Shruthi Husband Tears Infront of Minister krishna byre gowda

ಹಾಸನ, (ಫೆಬ್ರವರಿ 25): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ…

Read More

ನಕಲಿ ಕಾನೂನು ಡಿಗ್ರಿ ತೋರಿಸಿ ಪಾಕಿಸ್ತಾನದ ಹೈಕೋರ್ಟ್​ನಲ್ಲಿ 5 ವರ್ಷ ನ್ಯಾಯಾಧೀಶರಾದ ವ್ಯಕ್ತಿ! – Kannada News | Pakistan Judge With Fake Law Degree Served The High Court For 5 Years

ಇಸ್ಲಮಾಬಾದ್, ಫೆಬ್ರವರಿ 25: ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದ ಹಗರಣವೊಂದು ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ತನ್ನ ನ್ಯಾಯಾಧೀಶರಲ್ಲಿ ಒಬ್ಬರಾದ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನು ವಜಾಗೊಳಿಸುವ ಕುರಿತು ವಿವರವಾದ 116 ಪುಟಗಳ ತೀರ್ಪನ್ನು ನೀಡಿದೆ. ಪಾಕಿಸ್ತಾನದ (Pakistan) ನ್ಯಾಯಾಧೀಶರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ (IHC) 5 ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಅವರು ನಕಲಿ ಕಾನೂನು ಪದವಿ ಹೊಂದಿದ್ದಾರೆಂದು ಯಾರಿಗೂ ತಿಳಿಯದಂತೆ ತೀರ್ಪುಗಳನ್ನು ನೀಡಿದ್ದರು. ಅವರು ನಕಲಿ ಡಿಗ್ರಿ ಸರ್ಟಿಫಿಕೆಟ್ ಹೊಂದಿದ್ದಾರೆಂದು ಬಯಲಾಗಿದ್ದು ಹೇಗೆ ಗೊತ್ತಾ? ನ್ಯಾಯಮೂರ್ತಿ…

Read More