ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್
ಮಂಗಳೂರು, ಫೆಬ್ರವರಿ 25: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಚಿರತೆ ಕಾಣಿಸಿಕೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಂಗಳೂರು ನಗರಕ್ಕೇ ಚಿರತೆ ಎಂಟ್ರಿ ಕೊಟ್ಟಿದೆ. ಮಂಗಳೂರಿನ ಕದ್ರಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಒಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಎರಡು ವರ್ಷದ ಹಿಂದೆ ಇದೇ ಜಾಗದಲ್ಲಿ ಕಾಡುಕೋಣ ಪತ್ತೆಯಾಗಿತ್ತು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link