ಪಾಕಿಸ್ತಾನದ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದ ಬಾಬರ್ ಆಝಂ – Kannada News | Babar Azam poor batting against England
T20 World Cup 2026: ಪಲ್ಲೆಕೆಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ತಂಡ ಅರ್ಧ ಪಂದ್ಯವನ್ನೇ ಗೆದ್ದಂತೆ. ಹೀಗಾಗಿಯೇ ಈ ಮೈದಾನದಲ್ಲಿ ಟಾಸ್ ಗೆಲ್ಲುವ ತಂಡ ಬ್ಯಾಟಿಂಗ್ ಆಯ್ದುಕೊಳ್ಳುತ್ತೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಮರು ಯೋಚಿಸದೇ ಬ್ಯಾಟಿಂಗ್ ಎಂದಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ತಂಡಕ್ಕೆ ಸಾಹಿಬ್ಝಾದ ಫರ್ಹಾನ್ ಉತ್ತಮ ಆರಂಭ ಒದಗಿಸಿದ್ದರು. ಪರಿಣಾಮ ಪವರ್ಪ್ಲೇನಲ್ಲಿ ಪಾಕ್ ತಂಡವು 46 ರನ್ಗಳಿಸಲು ಸಾಧ್ಯವಾಯಿತು. ಇದರ…