ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ – Kannada News | Modi’s Israel Visit: Knesset Lit in Tricolour, PM to Address Parliament
ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ. ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ….