ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ: ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ – Kannada News | Kasturi Nagar Park Protest: Residents Oppose GBA’s Commercial Use of Green Space
ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ ಬೆಂಗಳೂರು, ಜೂನ್ 13: ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್‌ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂಬ ನಿಯಮವಿದ್ದರೂ, ಜಿಬಿಎ (GBA) ವತಿಯಿಂದಲೇ ಉದ್ಯಾನವನದ ಅಸ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಾಂಶಗಳು ಕಸ್ತೂರಿನಗರದ ಎನ್‌ಜಿಇಎಫ್ ಲೇಔಟ್ ಪಾರ್ಕ್ ಉಳಿಸಲು ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ….