ಅಳಿಯಲಿದೆಯಾ, ಉಳಿಯಲಿದೆಯಾ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ – Kannada News | Sahibzada farhan Chasing On Virat Kohli’s Iconic World Record
T20 World Cup 2026: ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್ಝಾದ ಫರ್ಹಾನ್ (Sahibzada farhan) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಾಹಿಬ್ ಇದೀಗ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್ಝಾದ ಫರ್ಹಾನ್ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 63 ರನ್ ಬಾರಿಸಿದ್ದಾರೆ. ಈ 63 ರನ್ಗಳೊಂದಿಗೆ…