ಸಾರಿಗೆ ನೌಕರರಾಯ್ತು ಈಗ ಗುತ್ತಿಗೆದಾರರ ಸರದಿ: ಬಾಕಿ ಬಿಲ್ಗೆ ಆಗ್ರಹಿಸಿ ಮಾ.6ರಂದು ಪ್ರತಿಭಟನೆಗೆ ಕರೆ – Kannada News | Contractors’ Bill Crisis: Karnataka Government Owes Rupees 37000 Crore; Protest Planned March 6
ಗುತ್ತಿಗೆದಾರರ ಸಂಘದಿಂದ ಸುದ್ದಿಗೋಷ್ಠಿImage Credit source: Tv9 Kannada ತುಮಕೂರು, ಫೆಬ್ರವರಿ 24: ಬಾಕಿ ಬಿಲ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಸುಮಾರು 37 ಸಾವಿರ ಕೋಟಿ ರೂ. ಬಿಲ್ ಬಾಕಿ…