Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ
ಬೆಂಗಳೂರು, ಮಾರ್ಚ್ 31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ ಗ್ರಾಮ್ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ. 100 ಗ್ರಾಮ್…