Headlines

nagaraj11081993

Bengaluru Air Quality: ಬೆಂಗಳೂರು, ಉಡುಪಿಯಲ್ಲಿ ತೀರ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Udupi’s Air quality is getting worse

ಬೆಂಗಳೂರು, ಉಡುಪಿಯಲ್ಲಿ ತೀರ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 24: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 135ಕ್ಕೆ ತಲುಪಿದೆ….

Read More

ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ – Kannada News | Kriti Sanon Dating with Kabir Bahia video and Photo Goes viral who is Kabir Bahia

ಬಾಲಿವುಡ್​​ನ ಬೇಡಿಕೆಯ ನಟಿ ಕೃತಿ ಸನೋನ್ ಅವರು ಕಬೀರ್ ಬಹಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇವರು ಲಂಡನ್​​ನಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಕೃತಿ ಹಾಗೂ ಕಬಿರ್ ಲಂಡನ್​ ಅಲ್ಲಿ ಕಾಣಿಸಿಕೊಂಡಿದ್ದು ಯಾವಾಗ ಎನ್ನುವ ಸ್ಪಷ್ಟನೆ ಸಿಕ್ಕಿಲ್ಲ. ಕಬೀರ್ ಅವರು ಮಾಜಿ ಕ್ರಿಕೆಟರ್ ಎಂಎಸ್​ ಧೋನಿಗೆ ಅತ್ಯಾಪ್ತರು. ಲಂಡನ್ ಅಲ್ಲಿ ತಮ್ಮದೆ ಟ್ರಾವೆಲ್ ಏಜೆನ್ಸಿ ಹೊಂದಿರೋ ಕಬೀರ್ ಅವರ ಆಸ್ತಿ 4 ಸಾವಿರ ಕೋಟಿ ರೂಪಾಯಿ ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು – Kannada News | Shivamogga SSLC Student Murder: surprising Details Emerge in Soolabailu Assault Case

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ (Shivamogga) ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ (SSLC Exam) ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೇಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ಇದೇ ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿದ್ದರು. ಈ ನಡುವೆ ಗಿರೀಶ್​ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ. ಆ ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಂಕೇತ್ ಅಲ್ಲಿಯೇ…

Read More

Viral Video: ರೈಲಿನಲ್ಲಿ ಚಿಪ್ಸ್​ ಚೆಲ್ಲಿದ ಮಗ, ಆತನ ಕೈಯಿಂದಲೇ ಸ್ವಚ್ಛಗೊಳಿಸಿದ ತಂದೆ – Kannada News | Father Teaches Accountability as Son Cleans Up Mess on Train

ಟ್ರಾವೆಲ್ ವ್ಲಾಗರ್ ದೀಪಕ್ ಸಮಲ್ ಹಂಚಿಕೊಂಡಿರುವ ವಿಡಿಯೋ ಭಾರತದಲ್ಲಿ ನಾಗರಿಕ ಜವಾಬ್ದಾರಿ ಮತ್ತು ಪೋಷಕರ ಕರ್ತವ್ಯದ ಕುರಿತ ಚರ್ಚೆಗೆ ನಾಂದಿ ಹಾಡಿದೆ. ಮಕ್ಕಳು ಎಂದ ಮೇಲೆ ಕೈಯಲ್ಲಿರುವ ವಸ್ತುಗಳನ್ನು ಗೊತ್ತಿಲ್ಲದೆ ಚೆಲ್ಲುವುದು ಅಥವಾ ಗೊತ್ತಿದ್ದೇ ಬಿಸಾಡುವುದು ಸಾಮಾನ್ಯ, ಆದರೆ ಪೋಷಕರಾದವರು ಹೇಗಿರಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ರೈಲಿನಲ್ಲಿ ಮಗು ಚೆಲ್ಲಿದ್ದ ಚಿಪ್ಸ್(Chips)​ ಅನ್ನು ಅದರ ಕೈಯೊಂದಲೇ ತಂದೆ ಆರಿಸಲು ಹೇಳಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಗಲೀಜನ್ನು ಸ್ವತಃ ಸ್ವಚ್ಛಗೊಳಿಸುವ ಅಥವಾ ರೈಲು ಸಿಬ್ಬಂದಿಯನ್ನು ಅವಲಂಬಿಸುವ ಬದಲು,…

Read More

117 ವಿಲ್ಲಾ; ರಶ್ಮಿಕಾ ಮದುವೆ ಆಗ್ತಿರೋ ಜಾಗದ ವಿವರ ಹೇಗಿದೆ ನೋಡಿ – Kannada News | Rashmika Vijay Wedding 2026: Udaipur Date, ViRoSh, Private Ceremony and Security

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ (Vijay Devarakonda) ಮದುವೆ: ದಕ್ಷಿಣ ಚಿತ್ರರಂಗದ ಜನಪ್ರಿಯ ದಂಪತಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಬಗ್ಗೆ ಅಭಿಮಾನಿಗಳು ತುಂಬಾ ಕುತೂಹಲದಿಂದಿದ್ದರು. ಈಗ, ಈ ಕಾಯುವಿಕೆ ಕೊನೆಗೊಳ್ಳಲಿದೆ. ಮಾಧ್ಯಮ ವರದಿಗಳ ಪ್ರಕಾರ, ಇಬ್ಬರೂ ಫೆಬ್ರವರಿ 26, 2026 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಇವರ ಮದುವೆಗೆ ಫ್ಯಾನ್ಸ್ ಕಾದಿದ್ದಾರೆ. ಮದುವೆಗೆ ಆಯ್ಕೆ ಮಾಡಿದ ಸ್ಥಳವನ್ನು ಬಹಳ ಖಾಸಗಿ ಮತ್ತು ರಹಸ್ಯವಾಗಿಡಲಾಗಿದೆ. ವಿವಾಹ ಸಮಾರಂಭವು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ನಡೆಯಲಿದೆ ಎಂದು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ – Kannada News | Bengaluru temperature: Heat wave alert in Bengaluru, Thunderstorm in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ…

Read More

ಬರೋಬ್ಬರಿ 17 ಸಿಕ್ಸ್​… ಶಿಮ್ರಾನ್ ಸಿಡಿಲಬ್ಬರ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಶಿಮ್ರಾನ್ ಹೆಟ್ಮೆಯರ್ (Shimron Hetmyer) ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ಹೆಟ್ಮೆಯರ್ ಈವರೆಗೆ ಸಿಡಿಸಿರುವ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 17. ಅದರಲ್ಲೂ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಶಿಮ್ರಾನ್ ಬ್ಯಾಟ್​ನಿಂದ 7 ಸಿಕ್ಸರ್​ಗಳು ಮೂಡಿಬಂದಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿಮ್ರಾನ್ ಹೆಟ್ಮೆಯರ್ ಕೇವಲ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 85 ರನ್​ ಬಾರಿಸಿದ್ದಾರೆ. ಈ ವೇಳೆ…

Read More

ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ – Kannada News | Metro Fare Hike Likely Again in Bengaluru: Ticket Price Revision Soon After Audit Report Submit to DCM

ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 24: ಕಳೆದ ಬಾರಿ ಮೆಟ್ರೋ ಟಿಕೆಟ್ ದರ (Metro Ticket Fare) ಶೇ 5 ರಷ್ಟು ಏರಿಕೆ ಮಾಡಿ ನಂತರ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ನಂತರ, ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಎಂದು ಬಿಎಂಆರ್​ಸಿಎಲ್​​ಗೆ (BMRCL) ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು‌. ಅದರಂತೆ, ಬಿಎಂಆರ್​ಸಿಎ ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ, ಖರ್ಚು ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಎಲ್ಲದರ…

Read More

2017 To 2026: ಆ ಒಂದು ಘಟನೆಯಿಂದ ಗಟ್ಟಿ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಬಂಧ – Kannada News | Vijay Deverakonda and Rashmika Mandanna: The ‘Veerosh’ Love Story and Journey to Marriage

ಜನಪ್ರಿಯ ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಪ್ರೇಮಕಥೆಗೆ ಹೊಸ ಅರ್ಥ ಸಿಕ್ಕಿದೆ.ಸ್ನೇಹವಾಗಿ ಪ್ರಾರಂಭವಾದ ಈ ಸಂಬಂಧ ಕ್ರಮೇಣ ಪ್ರೀತಿಯಾಗಿ ಬದಲಾಯಿತು. ಅವರು ಅದನ್ನು ಹಲವು ವರ್ಷಗಳ ಕಾಲ ಬಹಳ ಖಾಸಗಿಯಾಗಿ ಇಟ್ಟುಕೊಂಡಿದ್ದರು. ಕೆಲವೊಮ್ಮೆ ಒಂದೇ ಸ್ಥಳದಲ್ಲಿ ರಜೆಯನ್ನು ಕಳೆಯುವ ಮೂಲಕ ಸಂಬಂಧದ ಬಗ್ಗೆ ಊಹಿಸುವಂತೆ ಮಾಡಿದರು. ಈಗ ಇಬ್ಬರೂ ತಮ್ಮ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವೀರೋಶ್’ ಎಂದು ಹೆಸರಿಸುವ ಮೂಲಕ ಜೀವನದಲ್ಲಿ ಹೊಸ ಆರಂಭವನ್ನು ಘೋಷಿಸಿದ್ದಾರೆ. ಅವರ…

Read More

ಡಾಕ್ಟರ್ ಆಗು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ, ತಂಗಿ ಎದುರೇ ದೇಹ ಕತ್ತರಿಸಿ ಡ್ರಮ್​​ನಲ್ಲಿಟ್ಟ – Kannada News | Lucknow Shocker: Son Kills Father Over NEET Pressure, Dismembers Body

ಲಕ್ನೋ, ಫೆಬ್ರವರಿ 4: ಸಾಮಾನ್ಯವಾಗಿ ಪೋಷಕರಿಗೆ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ನೌಕರಿ ಪಡೆಯಬೇಕೆಂಬ ಕನಸಿರುತ್ತದೆ. ಕೆಲವೊಮ್ಮೆ ತಾವು ಸಾಧಿಸಲಾಗದ್ದನ್ನು ಅವರು ಸಾಧಿಸಲಿ ಎನ್ನುವ ಬಯಕೆಯೂ ಇರುತ್ತದೆ. ಆದರೆ ಆ ಆಸೆಯನ್ನು ಹೇಳಿಕೊಂಡ ತಂದೆಯನ್ನೇ ಮಗನೊಬ್ಬ  ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ಕತ್ತರಿಸಿ ಡ್ರಮ್​​ನಲ್ಲಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದರು. ಪೊಲೀಸರು ಅವರ ಮನೆಗೆ…

Read More