ನಾಳೆ ಕೊಪ್ಪಳ ಬಂದ್ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ – Kannada News | Koppal Bandh Tomorrow Over Baldota Factory Issue; Schools Shut, University Exams Postponed
ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟImage Credit source: Google ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ…