Luxury homes: ಐಷಾರಾಮಿ ಮನೆಗಳಲ್ಲಿ ಬೆಂಗಳೂರು, ಮುಂಬೈ ಅನ್ನು ಹಿಂದಿಕ್ಕಿದೆ ಗುರುಗ್ರಾಮ – Kannada News | Ultra Luxury homes, Gurugram pips Mumbai to become India’s largest market
ನವದೆಹಲಿ, ಫೆಬ್ರುವರಿ 23: ಹತ್ತು ಕೋಟಿ ರೂಗೂ ಅಧಿಕ ಮೌಲ್ಯದ ಅತಿ ಐಷಾರಾಮಿ ಮನೆಗಳಿಗೆ (Ultra-luxury homes) ದೇಶದಲ್ಲೇ ಅತಿದೊಡ್ಡ ಮಾರುಕಟ್ಟೆ ಎಂದರೆ ಬೆಂಗಳೂರು, ಮುಂಬೈ, ದೆಹಲಿ ಮುಂತಾದ ನಗರಗಳ ಹೆಸರು ಮೊದಲು ಎದುರಾಗುತ್ತದೆ. ಆದರೆ, 2025ರಲ್ಲಿ ಅಲ್ಟ್ರಾ ಲಕ್ಷುರಿ ಮನೆಗಳಿಗೆ ದೇಶದಲ್ಲೇ ಅತಿದೊಡ್ಡ ಮಾರುಕಟ್ಟೆ ಎನಿಸಿದ್ದು ಗುರುಗ್ರಾಮ್ ಅಂತೆ. ಇಂಡಿಯಾ ಸೋತೆಬೈಸ್ ಇಂಟರ್ನ್ಯಾಷನಲ್ ರಿಯಾಲ್ಟಿ ಹಾಗೂ ಸಿಆರ್ಇ ಮ್ಯಾಟ್ರಿಕ್ಸ್ನ ಇತ್ತೀಚಿನ ಹೈ ಎಂಡ್ ಲಕ್ಸುರಿ ಹೌಸಿಂಗ್ ರಿಪೋರ್ಟ್ ಪ್ರಕಾರ 10 ಕೋಟಿ ರೂಗೂ ಅಧಿಕ ಮೌಲ್ಯದ…