ಎಐ ಸಮ್ಮಿಟ್ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ – Kannada News | Margaret Alva Slams Youth Congress Over Shirtless Protest at India AI Summit in Delhi
ಎಐ ಸಮ್ಮಿಟ್ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠImage Credit source: TV9 Network and IANS ಬೆಂಗಳೂರು, ಫೆಬ್ರವರಿ 23: ‘ಇಂಡಿಯಾ ಎಐ ಸಮ್ಮಿಟ್ (India AI Summit)’ ಸಂದರ್ಭ ಯುವ ಕಾಂಗ್ರೆಸ್ (Youth Congress) ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ (Margaret Alva) ಅವರೇ…