Video: ನೀಚ ಕೃತ್ಯ: ಸೂಪರ್ ಮಾರ್ಕೆಟ್ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಪ್ಯಾಂಟ್ ಸಡಿಲಿಸಿ ಗುಪ್ತಾಂಗ ತಾಗಿಸಿದ ವ್ಯಕ್ತಿ
ಲಾಸ್ ಏಂಜಲೀಸ್, ಮಾರ್ಚ್ 31: ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್ನ ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್…