Headlines

nagaraj11081993

Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಷಷ್ಠಿ ಮತ್ತು ಭರಣಿ ನಕ್ಷತ್ರದ ವಿಶೇಷ ದಿನವಾಗಿದೆ. ಇಂದಿನ ಪ್ರಮುಖ ಗ್ರಹಗಳ ಸಂಚಾರವೆಂದರೆ ಕುಜ ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿರುವುದು. ಇದು ಏಪ್ರಿಲ್ 2ರ ತನಕ ಕುಂಭ ರಾಶಿಯಲ್ಲಿರುತ್ತದೆ. ಈ ಕುಜ ಗ್ರಹದ…

Read More

‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು ‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಸರಿಯಾಗಿ ಚಳಿಬಿಡಿಸಿದ ಕನ್ನಡಿಗರು  – Kannada News | RGV vs. Toxic: Kannada Fans Troll Ram Gopal Varma Over Controversial Movie Comments

ರಾಮ್​ ಗೋಪಾಲ್ ವರ್ಮ (RGV) ಒಂದು ಕಾಲದಲ್ಲಿ ಒಳ್ಳೊಳ್ಳೆಯ ಸಿನಿಮಾ ನೀಡಿದವರು. ಆದರೆ, ಈಗ ಅವರ ಬಳಿ ಅದು ಸಾಧ್ಯವಾಗುತ್ತಿಲ್ಲ. ಅವರ ಬತ್ತಳಿಕೆಯಿಂದ ಚೆನ್ನಾಗಿರೋ ಸಿನಿಮಾ ಬರದೆ ಯಾವುದೋ ಕಾಲವೇ ಆಗಿ ಹೋಗಿದೆ. ಆದರೆ, ಇದಕ್ಕೆಲ್ಲ ಅವರು ತಲೆಕೆಡಿಸಿಕೊಂಡಿಲ್ಲ. ಸಿನಿಮಾ ಮಾಡದೆ ಇದ್ದರೂ ಸದಾ ಪ್ರಚಾರದಲ್ಲಿ ಇರೋದು ಹೇಗೆ ಎಂಬುದನ್ನು ಅವರು ಕಂಡು ಹಿಡಿದುಕೊಂಡಿದ್ದಾರೆ. ಈಗ ಅದೇ ರೀತಿ ಮಾಡಲು ಹೋಗಿ ಟ್ರೋಲ್ ಆಗಿದ್ದಾರೆ. ಆ ಬಳಿಕ ಅದಕ್ಕೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಮಾರ್ಚ್ 19ರಂದು…

Read More

ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ! – Kannada News | Only Congress Can Make a Dalit CM’: Siddaramaiah’s Statement Sparks Fresh Leadership Debate in Karnataka

ಬೆಂಗಳೂರು, ಫೆಬ್ರವರಿ 23: ಸಿಎಂ ಸಿದ್ದರಾಮಯ್ಯ (Siddaramaiah) ಮಾಡಿದ್ದ ಸರಣಿ ಎಕ್ಸ್ ಸಂದೇಶಗಳ ಬಗ್ಗೆ ನಾನಾ ರೀತಿಯಲ್ಲಿ ಚರ್ಚೆ ನಡೆದಿತ್ತು. ವಿಪಕ್ಷ ನಾಯಕರಂತೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಉದ್ದೇಶಿಸಿಯೇ ಸಿದ್ದರಾಮಯ್ಯ ಸರಣಿ ಸಂದೇಶಗಳನ್ನು ಪ್ರಕಟಿಸಿದ್ದಾರೆ ಎಂದು ತಿರುಗು ಬಾಣ ಬಿಟ್ಟಿದ್ದರು. ಇದರಿಂದ ಅಲರ್ಟ್ ಆದ ಸಿದ್ದರಾಮಯ್ಯ, ಎಕ್ಸ್ ಸಂದೇಶಗಳ ಬಗ್ಗೆ ತಾವೇ ಸಮರ್ಥನೆ ನೀಡಿದ್ದಾರೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡುತ್ತಾ, ದಲಿತ ಸಿಎಂ ದಾಳ ಉರುಳಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಅವರ ತಂದೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ – Kannada News | Horoscope 23 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಮಹತ್ತ್ವದ ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ವೃಷಭ ರಾಶಿ: ಕಾರ್ಯ ಮಾಡುವ ಸುಲಭದ ಉಪಾಯಗಳು ನಿಮ್ಮ ಬುದ್ಧಿಗೆ ತೋಚದೇ ಹೋಗಬಹುದು. ಒಂದಕ್ಕಿಂತಲೂ ಹೆಚ್ಚು ಕಾರ್ಯವನ್ನು ಒಮ್ಮೆಲೇ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ

ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 23ರ ದಿನಭವಿಷ್ಯ

ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಾ ಇರುವವರು, ಹೊಸ ವ್ಯವಹಾರ- ವ್ಯಾಪಾರದಲ್ಲಿ ವರ್ಕಿಂಗ್ ಕ್ಯಾಪಿಟಲ್ ಹೊಂದಿಸಲು ತೊಂದರೆ ಎದುರಿಸುತ್ತಾ ಇರುವವರು ಹೀಗೆ ಇತರ ಯಾವುದೇ ಸಮಸ್ಯೆಗೆ ಸಿಟ್ರಿನ್ ಸ್ಟೋನ್ ಉಂಗುರವನ್ನು ಧರಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಕೃಷಿಯಲ್ಲಿ ತೊಡಗಿಕೊಂಡವರು ಜಮೀನಿನಲ್ಲಿ ಕೆಲವು ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಿದ್ದೀರಿ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಲಿದ್ದೀರಿ. ಕುಟುಂಬ ಸದಸ್ಯರು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನಗಳು ವಿಫಲವಾಗುತ್ತವೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸುವುದಕ್ಕೆ…

Read More

IND vs SA: ದಕ್ಷಿಣ ಆಫ್ರಿಕಾ ವಿರುದ್ಧ 76 ರನ್​ಗಳಿಂದ ಸೋತ ಟೀಂ ಇಂಡಿಯಾ – Kannada News | 2026 T20 World Cup: India’s Unbeaten Streak Ends with Super 8 Defeat to SA

2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಅಜೇಯ ಓಟಕ್ಕೆ ಬ್ರೇಕ್ ಬಿದ್ದಿದೆ. ಹಾಲಿ ಚಾಂಪಿಯನ್ಸ್ ಭಾರತ ತಂಡವು ಟೂರ್ನಮೆಂಟ್‌ನ ಸೂಪರ್ 8 ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಫೆಬ್ರವರಿ 22 ರ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 187 ರನ್‌ಗಳನ್ನು ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆಫ್ರಿಕಾದ…

Read More

ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ – Kannada News | Vijay Deverakonda and Rashmika Mandanna dedicate their wedding to fans, calling it The Wedding of Virosh

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಸುದ್ದಿ ಕಳೆದ ಕೆಲ ತಿಂಗಳುಗಳಿಂದಲೂ ನಡೆಯುತ್ತಲೇ ಇದೆ. ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದ ಈ ಜೋಡಿ ಕಳೆದ ವರ್ಷ ಅಕ್ಟೋಬರ್​​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಸುದ್ದಿ ಹರಿದಾಡಿತು. ಬಳಿಕ ಇಬ್ಬರೂ ಬ್ಯಾಚುಲರ್ ಪಾರ್ಟಿ, ವಿದೇಶಗಳಲ್ಲಿ ಶಾಪಿಂಗ್ ಇತ್ಯಾದಿಗಳೆಂದು ಸುತ್ತಾಡಿದರು. ಇದೀಗ ಈ ಜೋಡಿ ಮದುವೆ ಆಗುತ್ತಿದ್ದು, ಇತ್ತೀಚೆಗಷ್ಟೆ ಇವರ ಮದುವೆ ರಿಸೆಪ್ಷನ್​​ನ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ವೈರಲ್ ಆಗಿತ್ತು. ಇಷ್ಟೆಲ್ಲ ಆದರೂ ಸಹ ಈ…

Read More

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ – Kannada News | Jasprit Bumrah’s T20 WC Masterclass: Surpasses Ashwin, Sets New Bowling Economy Record

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತದ ಪರ ಬೌಲಿಂಗ್​ನಲ್ಲೊ ಮಿಂಚಿದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಖೋಟಾದ 4 ಓವರ್​ಗಳಲ್ಲಿ 15 ರನ್​ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರು ವಿಕೆಟ್​ ಪಡೆಯುವ ಮೂಲಕ ಬುಮ್ರಾ, ಅಶ್ವಿನ್ ಅವರ ದಾಖಲೆಯನ್ನು ಸಹ…

Read More