ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings
ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್…