ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್: ಫೈನಲ್‌ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಚಾಂಪಿಯನ್ ಕಿರೀಟ – Kannada News | India Dominates Bangladesh to Lift Women’s Asia Cup Rising Stars Trophy in Thrilling Final
ಥೈಲ್ಯಾಂಡ್‌ನ ಬ್ಯಾಂಕಾಕ್‌ನ ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ (Women Asia Cup Rising Stars) ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ (India vs Bangladesh) ಮಹಿಳಾ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತೇಜಲ್ ಹಸಬ್ನಿಸ್ ಅವರ 34 ಎಸೆತಗಳಲ್ಲಿ ಅಜೇಯ 51 ರನ್‌ಗಳ ನೆರವಿನಿಂದ 134 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಎ ತಂಡ…