ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್: ಮೃತರ ಸಂಬಂಧಿ ಹೇಳಿದ್ದೇನು? – Kannada News | Tumakuru Family Suicide in Bihar: Shocking Information Revealed by Relatives
ಮೃತರಿಗೆ ಅಂತಿಮ ವಿಧಿ ವಿಧಾನ ಪೂಜೆImage Credit source: Tv9 Kannada ತುಮಕೂರು, ಫೆಬ್ರವರಿ 22: ಮೊಬೈಲ್ ಗೀಳಿಗೆ ಬಿದ್ದಿದ್ದ ಅಳಿಯ ಅಮೋಘ ಕೀರ್ತಿ ಕೊಲೆ ಬಳಿಕ ನೊಂದು ಬಿಹಾರದ ರಾಜಗಿರಿಯಲ್ಲಿ ಆರೋಪಿ ನಾಗಪ್ರಸಾದ್ ಸೇರಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಾಲ್ವರ ಆತ್ಮಹತ್ಯೆ ಬಗ್ಗೆ ಮೃತರ ಸಂಬಂಧಿ ಸ್ಯಾಮ್ ಟಿವಿ9ಗೆ ಮಾಹಿತಿ ನೀಡಿದ್ದು, ಸಾಯುವ ಬಗ್ಗೆ ಇವರು ದೇವಾಲಯದಲ್ಲಿ ನಿರ್ಧರಿಸಿಯೇ ಬಂದಿದ್ದರು. ಆತ್ಮಹತ್ಯೆ ಬಳಿಕ ಅಂತ್ಯಕ್ರಿಯೆ ಮಾಡಲೆಂದೇ ಒಂದು ಲಕ್ಷದ…