‘ಪವರ್’ ಇಲ್ಲ… ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್ – Kannada News | Pakistan coach Mike Hesson expose Babar Azam’s flaws
ಪಾಕಿಸ್ತಾನ್ ತಂಡದಲ್ಲಿ ಬಾಬರ್ ಆಝಂ ಅವರ ರೋಲ್ ಏನು? ಈ ಪ್ರಶ್ನೆಗೆ ಪಾಕ್ ತಂಡ ಕೋಚ್ ಮೈಕ್ ಹೆಸ್ಸನ್ ಬಳಿಯೇ ಸ್ಪಷ್ಟ ಉತ್ತರವಿಲ್ಲ. ಇದಕ್ಕೆ ಸಾಕ್ಷಿ ಸುದ್ದಿಗೋಷ್ಠಿಯಲ್ಲಿ ಅವರು ನೀಡಿರುವ ಹೇಳಿಕೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಸದೇ ಇರುವ ಕಾರಣವೇನು? ಎಂಬ ಪ್ರಶ್ನೆಯನ್ನು ಹೆಸ್ಸನ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಅವರಿಂದ ಬಂದ ಉತ್ತರ ಪವರ್ ಇಲ್ಲ. ಅಂದರೆ ಪಾಕ್ ತಂಡದ ಮೂರನೇ ವಿಕೆಟ್ ಪತನವಾಗಿದ್ದು 12ನೇ ಓವರ್ನಲ್ಲಿ. ಈ…