‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್ಗೆ ಬೆದರಿಕೆ – Kannada News | Dhurandhar 2 star Ranveer Singh gets threat call demanding Rs 10 Cr
ನಟ ರಣವೀರ್ ಸಿಂಗ್ ಅವರು ಕಳೆದ ವರ್ಷ ‘ಧುರಂಧರ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಈಗ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಿಡುಗಡೆಯ ತಯಾರಿಯಲ್ಲಿ ಇರುವಾಗಲೇ ಒಂದು ಆತಂಕ ಎದುರಾಗಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗುತ್ತಿದೆ. ಆ ಮೂಲಕ ಹಣ ದೋಚಲು (Extortion) ಖದೀಮರು ಸಂಚು ರೂಪಿಸಿದ್ದಾರೆ. ಈ ಬಾರಿ ಬರೋಬ್ಬರಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ…