ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ – Kannada News | Karnataka Road Accidents: 3 Dead, Ex MLA Suresh Gowda Injured in Separate Crashes
ಹಿಟ್ ಆ್ಯಂಡ್ ರನ್ಗೆ ಇಬ್ಬರು ಬಲಿImage Credit source: Tv9 Kannada ಚಿತ್ರದುರ್ಗ/ ಮಂಡ್ಯ, ಫೆಬ್ರವರಿ 22: ಹಿಟ್ ಆ್ಯಂಡ್ ರನ್ಗೆ ಇಬ್ಬರು ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಕೆಟ್ಟಿದ್ದರಿಂದ ರಿಪೇರಿಗೆಂದು ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ…