BMRCL ಜೊತೆಗೆ ಪ್ರೆಸ್ಟೀಜ್ ಗ್ರೂಪ್ 90 ಕೋಟಿ ಒಪ್ಪಂದ: ಬೆಳ್ಳಂದೂರು ಮೆಟ್ರೋ ಇನ್ಮುಂದೆ ‘ಪ್ರೆಸ್ಟೀಜ್ ಬೆಳ್ಳಂದೂರು ಸ್ಟೇಷನ್’ – Kannada News | Prestige Secures Bellandur Metro Station Naming Rights for 90 Cr; BMRCL Blue Line Deal
ಬಿಎಂಆರ್ಸಿಎಲ್ ಜೊತೆ ಒಪ್ಪಂದ ಮಾಡಿಕೊಂಡ ಪ್ರೆಸ್ಟೀಜ್ ಗ್ರೂಪ್ ಬೆಂಗಳೂರು, ಫೆಬ್ರವರಿ 21: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಇಂದು ಪ್ರೆಸ್ಟೀಜ್ ಬೀಟಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಜೊತೆ ಹಂತ-2ಎ ಹೊರ ವರ್ತುಲ ರಸ್ತೆ (ORR) ಕಾರಿಡಾರ್‌ನ ಬೆಳ್ಳಂದೂರು ಮೆಟ್ರೋ ನಿಲ್ದಾಣದ ನಾಮಕರಣ ಹಕ್ಕುಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದಂತೆ, ವಾಣಿಜ್ಯ ಕಾರ್ಯಾಚರಣೆ ಪ್ರಾರಂಭವಾದ ದಿನಾಂಕದಿಂದ 30 ವರ್ಷಗಳ ಕಾಲ ಈ ನಿಲ್ದಾಣವನ್ನು “ಪ್ರೆಸ್ಟೀಜ್ ಬೆಳ್ಳಂದೂರು ಮೆಟ್ರೋ ನಿಲ್ದಾಣ” ಎಂದು ಕರೆಯಲಾಗುತ್ತದೆ. 90 ಕೋಟಿ…