ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ – Kannada News | Snehamayi Krishna U turns after CCB interrogation; social activist apologizes to Shalini Rajneesh over alleged bribe claim
ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್Image Credit source: google ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ ಲಂಚದ ಆರೋಪ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಸಿಎಸ್ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (snehamayi krishna) ಇದೀಗ ಉಲ್ಟಾ…