ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್ – Kannada News | Social activist Snehamayi Krishna first reaction to the CCB Crime Police arrest
ಬೆಂಗಳೂರು, ಫೆಬ್ರವರಿ 21: ಸಿಸಿಬಿ ಕ್ರೈಂ ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ವಿ. ನಟೇಶ್ ನೀಡಿದ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಟೇಶ್ ಅವರು, ತಾನು ಆಡಿಯೋ ಸೃಷ್ಟಿಸಿ ಫೇಸ್ಬುಕ್ನಲ್ಲಿ ಹಾಕಿದ್ದೇನೆ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದೇನೆ ಎಂದು ದೂರು ನೀಡಿದ್ದರು. ಈ ದೂರು ಹಿನ್ನೆಲೆ ಸೈಬರ್ ಕ್ರೈಂ ಠಾಣೆಯಲ್ಲಿ…