Asia Cup Rising Stars: ಫೈನಲ್ಗೇರಿದ ಟೀಮ್ ಇಂಡಿಯಾ – Kannada News | India A enters final of ACC Women’s Asia Cup Rising Stars
ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಫೈನಲ್ಗೇರಿದೆ. ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿದ್ದರು. ಆದರೆ ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್ಗಳಲ್ಲಿ 118 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ…