ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಭಾರೀ ಮಳೆ ಸಾಧ್ಯತೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
ಬೆಂಗಳೂರು, ಮಾರ್ಚ್ 31: ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ (Weather Forecast) ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ,…