ಚಾಮರಾಜನಗರದಲ್ಲಿ ಹುಲಿ ಸಾವು ಕೇಸ್: ಉರುಳು ಹಾಕಿದ್ದ ಆರೋಪಿ ಅರೆಸ್ಟ್ – Kannada News | Chamarajanagar Tiger Death: Poacher Arrested for Snaring BRT Reserve Tiger
ಆರೋಪಿಯನ್ನ ಬಂಧಿಸಿದ ಅರಣ್ಯಾಧಿಕಾರಿಗಳುImage Credit source: tv9 kannada ಚಾಮರಾಜನಗರ, ಫೆಬ್ರವರಿ 20: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ್ಲಿ ಇತ್ತೀಚೆಗೆ ನಡೆದಿದ್ದ ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣಕ್ಕೆ (Tiger death case) ಸಂಬಂಧಿಸಿದಂತೆ ಇದೀಗ ಉರುಳು ಹಾಕಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ (arrest). ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ ಬೇಟೆಗಾರ. ಆರೋಪಿ ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಲಿಯ ಶ್ವಾಸಕೋಶದಲ್ಲಿ ನೀರು ಸಂಗ್ರಹ ಫೆಬ್ರವರಿ…