ಸಹಾಯ ಮಾಡಿದವರ ಹೆಸರು ಹೇಳಲ್ಲ: ಖಡಕ್ ಆಗಿ ತಿಳಿಸಿದ ರಾಜ್ಪಾಲ್ ಯಾದವ್ – Kannada News | Rajpal Yadav does not want to reveal who helped in during jail
ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ (Rajpal Yadav) ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದರು. ಸದ್ಯಕ್ಕೆ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರ ಮೇಲೆ ಬರೋಬ್ಬರಿ 9 ಕೋಟಿ ರೂಪಾಯಿ ಸಾಲ ಇದೆ. ರಾಜ್ಪಾಲ್ ಯಾದವ್ ಅವರು ಜೈಲಿಗೆ ಹೋಗಿದ್ದಾಗ ಅನೇಕ ಸೆಲೆಬ್ರಿಟಿಗಳು ಹಣದ ನೆರವು ನೀಡಿದರು. ಅದರಿಂದಾಗಿ ಅವರು 1.5 ಕೋಟಿ ರೂಪಾಯಿ ಮರುಪಾವತಿ ಮಾಡಿ, ಜಾಮೀನು (Bail) ಪಡೆಯಲು ಸಾಧ್ಯವಾಯಿತು. ಆದರೆ ತಮಗೆ ಸಹಾಯ ಮಾಡಿದ ಸೆಲೆಬ್ರಿಟಿಗಳ ಹೆಸರನ್ನು ಬಹಿರಂಗಪಡಿಸಲು ರಾಜ್ಪಾಲ್…