Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ – Kannada News | Optical Illusion: Find the three differences between these two pictures
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಆಪ್ಟಿಕಲ್ ಇಲ್ಯೂಷನ್‌ನಂತಹ (optical illusion) ಒಗಟಿನ ಆಟಗಳೆಂದರೆ ಎಲ್ಲರಿಗೂ ಇಷ್ಟನೇ. ಹೀಗಾಗಿ ಕೆಲವರು ಬಿಡುವು ಸಿಕ್ಕಾಗ ಒಗಟನ್ನು ಬಿಡಿಸುತ್ತಾ ಮನಸ್ಸು ಮಾಡುತ್ತಾರೆ. ವೈರಲ್ ಆಗಿರುವ ಈ ಚಿತ್ರವು ನಿಮ್ಮ ದೃಷ್ಟಿ ಹಾಗೂ ಬುದ್ಧಿಗೆ ಸವಾಲು ಎಸೆಯುವುದಂತು ಖಂಡಿತ. ಈ ಎರಡು ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಕಂಡು ಹಿಡಿದ್ರೆ ನೀವು ಬುದ್ಧಿವಂತರು ಎನ್ನುವುದು ಖಚಿತವಾಗುತ್ತದೆ. ನಿಮಗೆ ಈ ಒಗಟು ಬಿಡಿಸಲು 30 ಸೆಕೆಂಡುಗಳು ಇವೆ. ಈ ಚಿತ್ರ…